Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:12 - ದೆವಾಚಿ ಖರಿ ಖಬರ್

12 ತನ್ನಾ ಶಿಸಾ ತೆಚೆಕ್ಡೆ ಯೆಲಿ, ಅನಿ, “ತಿಯಾ ಸಾಂಗಲ್ಲ್ಯಾ ಗೊಸ್ಟಿನಿ ಫಾರಿಜೆವಾಂಚ್ಯಾ ಮನಾಕ್ ದುಕ್ತಾ ಮನುನ್ ತುಕಾ ಗೊತ್ತ್ ಹಾಯ್ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಶಿಷ್ಯರು ಹತ್ತಿರಕ್ಕೆ ಬಂದು, “ನಿಮ್ಮ ಮಾತನ್ನು ಕೇಳಿ ಫರಿಸಾಯರು ಬಹಳ ಬೇಸರಗೊಂಡಿದ್ದಾರೆಂದು ನಿಮಗೆ ತಿಳಿಯಿತೇ?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಶಿಷ್ಯರು ಬಂದು ಆತನನ್ನು - ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತರುವಾಯ ಯೇಸುವಿನ ಶಿಷ್ಯರು ಬಂದು, “ಫರಿಸಾಯರು ನಿಮ್ಮ ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿಮಗೆ ತಿಳಿಯಿತೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:12
9 ತಿಳಿವುಗಳ ಹೋಲಿಕೆ  

ಖರೆ ವೈನಾ ಯೆಲ್ಲಿ ಬುದ್ವಂತ್ಕಿ; ಸಾದಿ, ಶಾಂತ್ಪಾನಾಚಿ, ಸೊಸುನ್ ಘೆತಲಿ, ನಾಜುಕ್ ಮನಾಚಿ, ದಯಾ ಅನಿ ಬರ್‍ಯಾ ಕಾಮಾಚ್ಯಾ ವರ್ತಿ ಠಿಕುನ್ ರಾತಲಿ, ತಿ ಭೆದ್ ಭಾವ್ ಕರಿನಾ ಅನಿ ಕುಸ್ಡೆಪಾನ್ ಕರಿನಾ.


ಖರೆ ಖರ್ಯಾ ಬರ್‍ಯಾ ಖಬ್ರಿಚೆ ಶಿಕಾಪ್ ತುಮ್ಚ್ಯಾ ಮದ್ದಿ ಘಟ್ಟ್ ರ್‍ಹಾಯ್ ಸಾರ್ಕೆ ಕರುಕ್ ಸಾಟ್ನಿ ಹ್ಯಾ ಮಾನ್ಸಾಕ್ನಿ ಅಮಿ ಎಕ್ ಉಲ್ಲೊಸೊ ಎಳ್ ಸೈತ್ ಸೊಡುಕ್ನಾವ್.


ಅಮ್ಚ್ಯಾ ಜವಾಬ್ದಾರಿಪಾನಾಕ್‍ ಕೊನ್‍ಬಿ ಅಪ್ವಾದ್ ಘಾಲುಚೆ ನ್ಹಯ್ ಮನುನ್, ಅಮಿ ಕೊನಾಚ್ಯಾಬಿ ವಾಟೆರ್ ಅಡ್ಕಳ್ ಘಾಲುಕ್ ಜಾಯ್ನಾಂವ್.


ಖರೆ ಅಮಿ ತೆಂಚೊ ಮನ್ ದುಕ್ವುತಲೊ ನಕ್ಕೊ. ತೆಚೆಸಾಟ್ನಿ ಸಮುಂದರಾಕ್ ಜಾ ಅನಿ ಗರಿ ಟಾಕ್ ಗರಿಕ್‍ಲಾಗಲ್ಲಿ ಪಯ್ಲಿಚಿ ಮಾಸೊಳಿ ಕಾಡ್. ತ್ಯಾ ಮಾಸೊಳಿಚ್ಯಾ ತೊಂಡಾತ್ ದೆವಾಚ್ಯಾ ಗುಡಿಚಿ ಅನಿ ಅಮ್ಚಿ ತೆರ್‍ಗಿ ಭರಿಸರ್ಕ್ಯಾ ಕಿಮ್ತಿಚೊ ಎಕ್ ಪೈಸೊ ಗಾವ್ತಾ. ತೊ ಘೆ ಅನಿ ತೆಂಕಾ ಅಮ್ಚಿ ತೆರ್‍ಗಿ ಮನುನ್ ದಿ.” ಮನುನ್ ಸಾಂಗಟ್ಲ್ಯಾನ್.


ಮಾಜ್ಯಾ ವಿಶಯಾತ್ ಸಂಶೆವ್ ಕರಿನಸಲ್ಲಿ ಲೊಕಾ ಕವ್ಡಿ ಸುಖಿ!” ಮನುನ್ ತೆಂಕಾ ಜಬಾಬ್ ದಿಲ್ಯಾನ್.


ಜೆ ಕಾಯ್ ಮಾನ್ಸಾಚ್ಯಾ ತೊಂಡಾತ್ನಾ ಭುತ್ತುರ್ ಜಾತಾ ತೆ ತೆಕಾ ಅಶುದ್ದ್ ಕರಿನಾ. ಜೆ ಕಾಯ್ ಮಾನ್ಸಾಚ್ಯಾ ತೊಂಡಾತ್ನಾ ಭಾಯ್ರ್ ಯೆತಾ ತೆ ತೆಕಾ ಅಶುದ್ದ್ ಕರ್‍ತಾ.” ಮನುನ್ ಸಾಂಗಟ್ಲ್ಯಾನ್.


ತನ್ನಾ ಜೆಜುನ್,“ಮಾಜ್ಯಾ ಸರ್‍ಗಾಚ್ಯಾ ಬಾಬಾನ್ ಜಮ್ನಿ ವರ್‍ತಿ ಲಾವಿನಸಲ್ಲೆ ಹರ್ ಎಕ್ ಝಾಡ್ ಮುಳಾತ್ನಾ ಉಪ್ಸುನ್ ಕಾಡುನ್ ಟಾಕುನ್ ಹೊತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು