ಮತ್ತಾಯ 15:17 - ದೆವಾಚಿ ಖರಿ ಖಬರ್17 ತುಮ್ಕಾ ಕಳಿನಾ ಕಾಯ್? ಮಾನ್ಸಾಚ್ಯಾ ತೊಂಡಾತ್ನಾ ಜೆ ಕಾಯ್ ಭುತ್ತುರ್ ಜಾತಾ ತೆ ಮಾನ್ಸಾಚ್ಯಾ ಪೊಟಾತ್ ಜಾತಾ ಅನಿ ಮಾನಾ ಭಾಯ್ರ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಾಯೊಳಕ್ಕೆ ಹೋಗುವುದೆಲ್ಲಾ ಹೊಟ್ಟೆಯನ್ನು ಸೇರಿ ಅಲ್ಲಿಂದ ವಿಸರ್ಜಿತವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬಾಯೊಳಕ್ಕೆ ಹೋಗುವಂಥದು ಹೊಟ್ಟೆಯಲ್ಲಿ ಸೇರಿ ಬಹಿರ್ದೇಶಕ್ಕೆ ಹೋಗುತ್ತದೆಂದು ನಿಮಗೆ ತಿಳಿಯಲಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಬಾಯೊಳಕ್ಕೆ ಹೋಗಿ ಹೊಟ್ಟೆಯಲ್ಲಿ ಸೇರುವುದೆಲ್ಲವೂ ವಿಸರ್ಜಿತವಾಗುವುದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಅಧ್ಯಾಯವನ್ನು ನೋಡಿ |