Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:2 - ದೆವಾಚಿ ಖರಿ ಖಬರ್

2 “ತುಜಿ ಶಿಸಾ ಅದ್ಲ್ಯಾ ಲೊಕಾನಿ ಕರಲ್ಲ್ಯಾ ಪದ್ದತಿಯಾ ಕಶ್ಯಾಕ್ ಮೊಡ್ತ್ಯಾತ್? ತೆನಿ ಜೆವ್ನಾಚ್ಯಾ ಅದ್ದಿ ಅಪ್ನಾಚಿ ಹಾತಾ ಧುವ್ನ್ ಘೆಯ್‌ನ್ಯಾತ್.” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯವನ್ನು ಯಾಕೆ ಮೀರುತ್ತಾರೆ? ಅವರು ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುತ್ತಾರಲ್ಲಾ ಎಂದು ಕೇಳಿದ್ದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:2
10 ತಿಳಿವುಗಳ ಹೋಲಿಕೆ  

ಹೆ ಬಗುನ್ ತೊ ಫಾರಿಜೆವ್ ಅಜಾಪ್ ಹೊಲೊ, ಕಶ್ಯಾಕ್ ಮಟ್ಲ್ಯಾರ್, ಜೆಜುನ್ ಜೆವ್ನಾಕ್ ಬಸುಚ್ಯಾ ಅದ್ದಿ ಹಾತ್ ಧುವ್ನ್ ಘೆವ್‍ನತ್ತ್ಯಾನ್.


ತನ್ನಾ ಜೆಜುಚಿ ಶಿಸಾ ಹಾತ್ ಧುಯ್‍ನಸ್ತಾನಾ ಮ್ಹೆಳ್ಕ್ಯಾ ಹಾತಾನಿ ಜೆವಾನ್ ಕರ್‍ತಲೆ ತೆನಿ ಬಗಟ್ಲ್ಯಾನಿ.ಕಶ್ಯಾಕ್ ಮಟ್ಲ್ಯಾರ್ ತೆನಿ ಖಾಯ್ದ್ಯಾ ಪರ್‍ಕಾರ್ ಹಾತ್ ಧುವ್ನಸಲ್ಲ್ಯಾನಿ.


ತುಮ್ಕಾ ಕೊನ್‍ತರಬಿ ಪಸ್ವುನ್ ಫಾಯ್ದ್ಯಾಕ್ ನಸಲ್ಲ್ಯಾ ತತ್ವಜ್ಞಾನಾಂಚ್ಯಾ ಶಿಕಾಪಾಚ್ಯಾ ವಾಟೆಕ್ ಚಲ್ವಿನಸಿ ಸಾರ್ಕೆ ಉಶಾರ್ಕಿನ್ ರ್‍ಹಾವಾ. ತಿ ಹ್ಯಾ ಜಗಾತ್ಲಿ ಫಾಯ್ದ್ಯಾಕ್ ಪಡಿನಸಲ್ಲಿ ಶಿಕಾಪಾ, ಮಾನ್ಸಾಂಚ್ಯಾಕ್ನಾ ಯೆಲ್ಲಿ; ಕ್ರಿಸ್ತಾಕ್ನಾ ನ್ಹಯ್.


ತುಮ್ಚ್ಯಾ ವಾಡ ವಡ್ಲಾನಿ ಶಿಕ್ವುನ್ ದಿಲ್ಲ್ಯಾ ಫಾಯ್ದ್ಯಾಕ್ ಪಡಿನಸಲ್ಯಾ ಚಲ್ನುಕಿತ್ನಾ ತುಮ್ಕಾ ಸುಟ್ಕಾ ಗಾವಲ್ಲೆ ಹಾಳ್ ಹೊವ್ನ್ ಜಾತಲ್ಯಾ ಸೊನ್ಯಾ-ಚಾಂದಿನಿ ನ್ಹಯ್,


ತೆಚೆ ಸಾಟ್ನಿ ಫಾರಿಜೆವಾನಿ ಅನಿ ಶಾಸ್ತರಾ ಶಿಕ್ವುತಲ್ಯಾನಿ ಜೆಜುಕ್ಡೆ ಯೆವ್ನ್ “ತುಜಿ ಶಿಸಾ ಅದ್ಲ್ಯಾ ಲೊಕಾನಿ ಕರಲ್ಲ್ಯಾ ಖಾಯ್ದ್ಯಾ ಪರ್ಕಾರ್ ಚಲಿನಸ್ತಾನಾ ಮ್ಹೆಳ್ಕ್ಯಾ ಹಾತಾನಿ ಜೆವಾನ್ ಕರ್‍ತ್ಯಾತ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನಿ.


ಜೆಜುನ್ ತೆಂಕಾ, ತುಮಿ ದೆವಾಚ್ಯಾ ಖಾಯ್ದ್ಯಾ ಪರ್‍ಕಾರ್ ಕಶ್ಯಾಕ್ ಚಲಿನ್ಯಾಶಿ? ತುಮ್ಚೆಚ್ ಖಾಯ್ದೆ ಕಶ್ಯಾಕ್ ಪಾಳ್ತ್ಯಾಶಿ?


ಜುದೆವಾಂಚ್ಯಾ ಲೊಕಾತ್ನಿ ದೆವ್ ಧರ್ಮಾಚ್ಯಾ ಕಾಮಾತ್ ಫಿಡೆ ಹೊತ್ತೊ, ಅನಿ ಅಮ್ಚ್ಯಾ ವಾಡ್ ವಡ್ಲಾಂಚಿ ಪದ್ದತ್ ಲೈ ಹುರ್ಪೆನ್ ಮಿಯಾ ಪಾಳುನ್ಗೆತ್ ಹೊತ್ತೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು