ಮತ್ತಾಯ 15:24 - ದೆವಾಚಿ ಖರಿ ಖಬರ್24 ತನ್ನಾ ಜೆಜುನ್,“ ದೆವಾನ್ ಮಾಕಾ ಖಾಲಿ ಕಳ್ದುನ್ ಬಕ್ರ್ಯಾಂಚ್ಯಾ ಸರ್ಕೆ ಅಸಲ್ಲ್ಯಾ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ಸಾಟ್ನಿ ಮನುನ್ ಧಾಡುನ್ ದಿಲ್ಲೆ ಹಾಯ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅದಕ್ಕಾತನು - ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು. ಅಧ್ಯಾಯವನ್ನು ನೋಡಿ |