ಮತ್ತಾಯ 15:29 - ದೆವಾಚಿ ಖರಿ ಖಬರ್29 ಜೆಜು ಥೈತ್ನಾ, ಗಾಲಿಲಿಯಾ ಸಮುಂದರಾಚ್ಯಾ ಜಗ್ಗೊಳ್ ಗೆಲೊ, ಅನಿ ಎಕ್ ಮಡ್ಡಿ ವರ್‍ತಿ ಚೆಡುನ್ ಥೈ ತೊ ಬಸ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ಗಲಿಲೇಯ ಸರೋವರದ ತೀರದಲ್ಲೇ ನಡೆದು, ಒಂದು ಗುಡ್ಡವನ್ನು ಹತ್ತಿ ಅಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯೇಸು ಅಲ್ಲಿಂದ ಹೊರಟು ಗಲಿಲಾಯಸಮುದ್ರದ ಬಳಿಗೆ ಬಂದು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೇಸು ಅಲ್ಲಿಂದ ಹೊರಟು ಗಲಿಲಾಯ ಸರೋವರದ ಸಮೀಪಕ್ಕೆ ಬಂದು, ಬೆಟ್ಟವನ್ನು ಹತ್ತಿ ಅಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿ |