ಮತ್ತಾಯ 15:37 - ದೆವಾಚಿ ಖರಿ ಖಬರ್37 ತೆನಿ ಸಗ್ಳೆ ಜಾನಾ ಪೊಟ್‍ಬರ್ ಖಾಲ್ಯಾನಿ, ತನ್ನಾ ಶಿಸಾನಿ ಹುರಲ್ಲೆ ತುಕ್ಡೆ ಗೊಳಾ ಕರ್‍ಲ್ಯಾನಿ ಸಾತ್ ಭುಟಿಯಾ ಭರ್‍ಲ್ಯಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ತುಂಡುಗಳನ್ನು ಶಿಷ್ಯರು ಏಳು ಕುಕ್ಕೆಗಳ ತುಂಬ ತುಂಬಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಎಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಹೆಡಿಗೆ ತುಂಬಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವರೆಲ್ಲರೂ ಊಟಮಾಡಿ ತೃಪ್ತರಾದರು. ಅನಂತರ ಶಿಷ್ಯರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು. ಅಧ್ಯಾಯವನ್ನು ನೋಡಿ |