Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:39 - ದೆವಾಚಿ ಖರಿ ಖಬರ್

39 ಮಾನಾ ಜೆಜು ಲೊಕಾಕ್ನಿ ಧಾಡುನ್ ದಿವ್ನ್ ಢೊನಿತ್ ಚಡ್ಲೊ ಅನಿ ಮಗ್ದಾನ್ ಮನ್ತಲ್ಯಾ ಪ್ರಾಂತ್ಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತರುವಾಯ ಯೇಸು ಜನರ ಗುಂಪನ್ನು ಕಳುಹಿಸಿಬಿಟ್ಟು, ದೋಣಿಯನ್ನು ಹತ್ತಿ, ಮಗದಾನ್ ಎಂಬ ಪ್ರಾಂತ್ಯಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಬಳಿಕ ಆತನು ಆ ಜನರ ಗುಂಪನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ ಸೀಮೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಊರಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:39
4 ತಿಳಿವುಗಳ ಹೋಲಿಕೆ  

ತೆ ಹೊಲ್ಲ್ಯಾ ಮಾನಾ ಜೆಜು ಡೊನಿತ್ ಚಡುನ್ ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ “ದಲ್ಮನುಥ” ಮನ್ತಲ್ಯಾ ಗಾವಾಕ್ ಗೆಲೊ.


ಲೊಕಾಕ್ನಿ ಧಾಡ್ತಾನಾ ಜೆಜುನ್ ಶಿಸಾಕ್ನಿ ಢೊನಿತ್ ಚೆಡುಕ್ ಲಾವ್ಲ್ಯಾನ್. ಶಿಸಾ ಢೊನಿತ್ ಚಡ್ಲಿ ಅನಿ ತೆಂಕಾ ಫಿಡೆ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಧಾಡ್ಲ್ಯಾನ್.


ಥೈ ಜೆವಾನ್ ಕರಲ್ಲ್ಯಾ ಲೊಕಾಂಚ್ಯಾ ತಾಂಡ್ಯಾತ್ ಘೊಮನ್ಸಾಚ್ ಚಾರ್ ಹಜಾರ್ ಹೊತ್ತಿ ಬಾಯ್ಕೊಮನ್ಸಾ ಅನಿ ಪೊರಾ ಮೆಜಲ್ಲಿ ನತ್ತಿ.


ಸಮುಂದರಾಚ್ಯಾ ದಂಡೆಕ್ ಜೆಜು ಲೊಕಾಕ್ನಿ ಸಿಕ್ವುತಲೆ ಜೆಜು ಹಿ ಲೊಕಾ ಅಪ್ನಾಚ್ಯಾ ಆಂಗಾರ್ ಪಡುನ್ ಮಾಕಾ ಹಿಚಕ್ತಿಲ್, ಮನುನ್ ಅಪ್ನಾಚ್ಯಾ ಶಿಸಾಕ್ನಿ, ಅಪ್ನಾಕ್ ಬಸುಕ್ ಎಕ್ ಢೊನ್ ಹಾನುನ್, ತಯಾರ್ ಕರುನ್ ಥವ್ಕ್ ಲಾವ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು