ಮತ್ತಾಯ 15:7 - ದೆವಾಚಿ ಖರಿ ಖಬರ್7 ಕುಸ್ಡೆ ತುಮಿ! ಇಸಾಯಿಯಾ ಪ್ರವಾದ್ಯಾನ್ ದೆವ್ ತುಮ್ಚ್ಯಾ ವಿಶಯಾತ್ ಕಾಯ್ ಮನ್ತಾ ಮನುನ್ ಬರಬ್ಬರ್ ಪ್ರವಾದ್ ಕರ್‍ಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ; ಅವನು ಬರೆದದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ: ಅಧ್ಯಾಯವನ್ನು ನೋಡಿ |