Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:15 - ದೆವಾಚಿ ಖರಿ ಖಬರ್

15 ತನ್ನಾ ಜೆಜುನ್ ತೆಂಕಾ, “ಖರೆ ತುಮಿ ಮಿಯಾ ಕೊನ್ ಮನುನ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಲಾಗಿ ಸೀಮೋನ್ ಪೇತ್ರನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಆತನು, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:15
5 ತಿಳಿವುಗಳ ಹೋಲಿಕೆ  

ಖರೆ ಜೆಜುನ್ ತೆಂಕಾ “ತರ್ ತುಮಿ ಮಾಕಾ ಕೊನ್ ಮನುನ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ಪೆದ್ರುನ್ “ತಿಯಾ ದೆವಾಚೊ ಮೆಸ್ಸಿಯಾ” ಮಟ್ಲ್ಯಾನ್.


ತನ್ನಾ ಜೆಜುನ್ ತೆಂಕಾ, “ಸರ್‍ಗಾಚ್ಯಾ ರಾಜಾಚ್ಯಾ ವಿಶಯಾತ್ ಹೊತ್ತ್ಯಾ ಘುಟಾಚಿ ಬುದ್ವಂತ್ಕಿ, ತುಮ್ಕಾ ಎವ್ಡಿಚ್ ದಿಲ್ಲಿ ಹಾಯ್, ತೆಂಕಾ ದಿಲ್ಲಿ ನಾ.


ತನ್ನಾ ಜೆಜುನ್ ತುಮಿ ಮಾಕಾ ಕಾಯ್ ಮನುನ್ ಯವಜ್ತ್ಯಾಶಿ? “ತುಮಿ ಮಾಕಾ ಕೊನ್ ಮನುನ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ಪೆದ್ರುನ್ “ತಿಯಾ ಕ್ರಿಸ್ತ್” ಮನುನ್ ಸಾಂಗ್ಲ್ಯಾನ್.


ತೆನಿ ತೆಕಾ, ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಮನ್ತ್ಯಾತ್, ಅನಿ ಉಲ್ಲೆ ಜಾನಾ ಎಲಿಯಾ ಮನ್ತ್ಯಾತ್, ಅನಿ ಉಲ್ಲೆ ಜಾನಾ ಜೆರೆಮಿಯಾ ನಾಹೊಲ್ಯಾರ್ ಅನಿ ದುಸ್ರೊ ಖಲೊ ತರ್ ಪ್ರವಾದಿ,ಮನ್ತ್ಯಾತ್ ಮನುನ್ ಜಬಾಬ್ ದಿಲ್ಯಾನಿ.


ತನ್ನಾ ಸಿಮಾವ್ ಪೆದ್ರುನ್, “ತಿಯಾ ಝಿತ್ತ್ಯಾ ದೆವಾಚೊ ಲೆಕ್ ಕ್ರಿಸ್ತ್,” ಮನುನ್ ಜಬಾಬ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು