ಮತ್ತಾಯ 16:17 - ದೆವಾಚಿ ಖರಿ ಖಬರ್17 ತನ್ನಾ ಜೆಜುನ್,“ಸಿಮಾವ್ ಯೊನಾಚ್ಯಾ ಲೆಕಾ ತಿಯಾ ಧನ್ಯ್, ಹೆ ಖರೆ, ತುಜ್ಯಾ ಮನಾಚ್ಯಾ ಭುತ್ತುರ್ ಖಲ್ಯಾಬಿ ರಗ್ತಾ ಮಾಸಾನಿ ಉಪಾಜಲ್ಲ್ಯಾ ಮಾನ್ಸಾಕ್ನಾ ಯೆವ್ಕ್ ನಾ; ಹೆ ಮಾಜ್ಯಾ ಸರ್‍ಗಾ ವೈಲ್ಯಾ ಬಾಬಾನ್ ತುಜ್ಯಾ ಮನಾತ್ ಘಾಟ್ಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು. ಅಧ್ಯಾಯವನ್ನು ನೋಡಿ |