ಮತ್ತಾಯ 16:18 - ದೆವಾಚಿ ಖರಿ ಖಬರ್18 ತೆಚೆಸಾಟ್ನಿ ಪೆದ್ರು ಮಿಯಾ ತುಕಾ ಸಾಂಗ್ತಾ, ತಿಯಾ ಎಕ್ ಮೊಟೊ ಖಡಾಪ್ ಅನಿ ಹ್ಯಾ ಖಡ್ಪಾ ವರ್‍ತಿ ಮಿಯಾ ಮಾಜ್ಯಾ ವಿಶ್ವಾಸಾಚ್ಯಾ ಲೊಕಾಂಚೊ ತಾಂಡೊ ಭಾಂದ್ತಾ, ಅನಿ ನರ್‍ಕಾಚ್ಯಾ ಬಳಾಕ್ ಸೈತ್ ಕನ್ನಾಬಿ ಹ್ಯಾ ಮಾಜ್ಯಾ ತಾಂಡ್ಯಾಕ್ ನಾಸ್ ಕರುಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.
ತೆಕಾಬಿ ತೊ ಅಯ್ಕಿನಸ್ಲ್ಯಾರ್ ಹೊಲ್ಲೆ ಸಗ್ಳೆ ವಿಶಯ್, ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಸಾಂಗಾ. ಆಕ್ರಿಕ್ ತೊ ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಅಯ್ಕಿನಸ್ಲ್ಯಾರ್, ಎಕ್ ತೆರ್‍ಗಿ ವಸುಲಿ ಕರ್‍ತಲೊ ಮಾನುಸ್, ನಾಹೊಲ್ಯಾರ್ ಎಕ್ ದೆವಾ ವರ್‍ತಿ ವಿಶ್ವಾಸ್ ಥೈ ನಸಲ್ಲೊ ಮಾನುಸ್ ಮನುನ್ ಯವ್ಜುನ್, ತೆಕಾ ಸೊಡುನ್ ಸೊಡಾ.