Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:22 - ದೆವಾಚಿ ಖರಿ ಖಬರ್

22 ತನ್ನಾ ಪೆದ್ರುನ್ ಜೆಜುಕ್ ಕಡೆಕ್ ಘೆವ್ನ್ ಗೆಲ್ಯಾನ್. ಅನಿ, “ಧನಿಯಾ, ದೆವ್ ಅಶೆ ಕರುನಸುಂದಿ. ಹೆ ಸಗ್ಳೆ ತುಕಾ ಹೊತಲೆಚ್ ನಕ್ಕೊ!” ಮನುನ್ ಜೊರ್ ಕರುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ, ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:22
8 ತಿಳಿವುಗಳ ಹೋಲಿಕೆ  

ಫಿಡೆ ಅಪ್ನಾಕ್ ಕಾಯ್-ಕಾಯ್ ಹೊತಲೆ ಹಾಯ್ ತೆ ಸಗ್ಳೆ ನಿಪ್ವುನ್ ಥೈ ನಸ್ತಾನಾ ತೆನಿ ತೆಂಕಾ ಸಾಂಗಟ್ಲ್ಯಾನ್. ಹೆ ಆಯ್ಕುನ್ ಪೆದ್ರುನ್ ಜೆಜುಕ್ ಕಡೆಕ್ ಬಲ್ವುನ್ ಘೆವ್ನ್ ಗೆಲ್ಯಾನ್, ಅನಿ “ಹೆ ಸಗ್ಳೆ ತುಕಾ ಹೊತಲೆ ನಕ್ಕೊ” ಮನುನ್ ಮಟ್ಲ್ಯಾನ್.


ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ.


ತನ್ನಾ ಜೆಜು ಪೆದ್ರುಕ್ಡೆ ಪರತ್ಲೊ. ಅನಿ,“ಸೈತಾನಾ; ಮಾಜೆಕ್ನಾ ಧುರ್ ಚಲ್! ತಿಯಾ ಮಾಜ್ಯಾ ವಾಟೆಕ್‍ ಎಕ್ ಅಡ್ಕಳ್ ಹೊವ್ಲೆ, ಕಶ್ಯಾಕ್ ಹೆ ತಿಯಾ ಯವಜ್ತಲೆ ದೆವಾಕ್ನಾ ಯೆವ್ಕ್ ‘ನಾ’ ಮಾನ್ಸಾಚ್ಯಾ ಸ್ವಬಾವಾತ್ನಾ ಯೆತಾ.” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು