ಮತ್ತಾಯ 16:24 - ದೆವಾಚಿ ಖರಿ ಖಬರ್24 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ, ಜೆ ಕೊನಾಕ್ ಮಾಜ್ಯಾ ವಾಂಗ್ಡಾ ಯೆವ್ಕ್ ಮನ್ ಹಾಯ್ ತರ್ ತೆನಿ ಅಪ್ನಾಕುಚ್ ಇಸ್ರುನ್, ಕಸ್ಟ್ ಸೊಸುಕ್ ಅನಿ ಮರುಕ್ ಸೈತ್ ತಯಾರ್ ರ್‍ಹಾವ್ಚೆ, ಅನಿ ಮಾಜ್ಯಾ ಫಾಟ್ನಾ ಯೆವ್ಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ಅಧ್ಯಾಯವನ್ನು ನೋಡಿ |