ಮತ್ತಾಯ 16:5 - ದೆವಾಚಿ ಖರಿ ಖಬರ್5 ತೆನಿ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಜಾತಾನಾ ಶಿಸಾನಿ ಭಾಕ್ರಿ ಅಪ್ನಾಚ್ಯಾ ವಾಂಗ್ಡಾ ಘೆವ್ಕ್ ಇಸರಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಸರೋವರದ ಆಚೆ ದಡಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಶಿಷ್ಯರು ರೊಟ್ಟೀಬುತ್ತಿ ಕಟ್ಟಿಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಾಗ ಯೇಸು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಹೋದರು. ಆದರೆ ಶಿಷ್ಯರು ರೊಟ್ಟಿಯನ್ನು ತರಲು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಶಿಷ್ಯರು ರೊಟ್ಟಿಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಆಚೆದಡಕ್ಕೆ ಬಂದಿದ್ದರು. ಅಧ್ಯಾಯವನ್ನು ನೋಡಿ |