Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:10 - ದೆವಾಚಿ ಖರಿ ಖಬರ್

10 ತನ್ನಾ ಶಿಸಾನಿ ಜೆಜುಕ್,“ ಖಾಯ್ದೆ ಶಿಕ್ವುತಲೆ ಕ್ರಿಸ್ತ್ ಯೆವ್ಚ್ಯಾ ಅದ್ದಿ ಎಲಿಯಾನ್ ಯೆವ್ಕ್ ಪಾಜೆ ಮನುನ್ ಕಶ್ಯಾಕ್ ಸಾಂಗ್ತ್ಯಾತ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಶಿಷ್ಯರು, “ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?” ಎಂದು ಯೇಸುವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಆತನ ಶಿಷ್ಯರು - ಎಲೀಯನು ಮೊದಲು ಬರುವದು ಅಗತ್ಯವೆಂಬದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ, ಇದು ಹೇಗೆ ಎಂದು ಆತನನ್ನು ಕೇಳಿದ್ದಕ್ಕೆ ಆತನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಶಿಷ್ಯರು ಯೇಸುವಿಗೆ, “ಕ್ರಿಸ್ತನು ಬರುವುದಕ್ಕಿಂತ ಮುಂಚೆ ಎಲೀಯನು ಬರಬೇಕಾಗಿದೆ ಎಂದು ಧರ್ಮೋಪದೇಶಕರು ಹೇಳುವುದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೇಸುವಿನ ಶಿಷ್ಯರು ಅವರಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:10
9 ತಿಳಿವುಗಳ ಹೋಲಿಕೆ  

ಅನಿ ತುಮಿ ತೆಂಚ್ಯಾ ಗೊಸ್ವಿಯಾಂಚ್ಯಾ ವರ್‍ತಿ ವಿಶ್ವಾಸ್ ಕರುಕ್ ಮನುನ್ ಯೌಜುಲ್ಯಾಸಿ ಜಾಲ್ಯಾರ್ ಯೆತಲೊ ಹಾಯ್ ಮನುನ್ ಸಾಂಗಲ್ಲೊ ಎಲಿಯಾ ಜುವಾಂವುಚ್.


ತೆನಿ ಜುವಾಂವಾಕ್ ಇಚಾರ್‍ಲ್ಯಾನಿ “ತಿಯಾ ಮೆಸ್ಸಿಯಾಬಿ ನ್ಹಯ್ ಹೊಲ್ಯಾರ್, ಎಲಿಯಾಬಿ ನ್ಹಯ್ ಹೊಲ್ಯಾರ್, ಅನಿ ಪ್ರವಾದಿಬಿ ನ್ಹಯ್ ಹೊಲ್ಯಾರ್, ತಸೆ ಜಾಲ್ಯಾರ್, ತಿಯಾ ಕಶೆ ಬಾಲ್ತಿಮ್ ದಿತೆಯ್?”


ತನ್ನಾ ತೆನಿ,ತಿಯಾ ಕೊನ್ ತರ್? ಎಲಿಯಾ ಕಾಯ್? ಮನುನ್ ಇಚಾರ್‍ಲ್ಯಾನಿ. ತನ್ನಾ ಜುವಾಂವಾನ್, ನಾ, ಮಿಯಾ ನ್ಹಯ್, ಮನುನ್ ಜಬಾಬ್ ದಿಲ್ಯಾನ್. ತನ್ನಾ,“ತಿಯಾ ಪ್ರವಾದಿ ಕಾಯ್?” ಮನುನ್ ತೆನಿ ಇಚಾರ್‍ಲ್ಯಾನಿ. ತನ್ನಾ ತೆನಿ, “ಮಿಯಾ ಪ್ರವಾದಿಬಿ ನ್ಹಯ್.” ಮಟ್ಲ್ಯಾನ್.


ಅನಿ ತೆನಿ ಜೆಜುಕ್ “ಅದ್ದಿ ಎಲಿಯಾ ಯೆವ್ಕ್ ಪಾಜೆ ಮನುನ್ ಖಾಯ್ದೆ ಶಿಕ್ವುತಲೆ, ಕಶ್ಯಾಕ್ ಸಾಂಗ್ತ್ಯಾತ್?” ಮನುನ್ ಇಚಾರ್‍ಲ್ಯಾನಿ.


ತೆನಿ ತೆಕಾ, ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಮನ್ತ್ಯಾತ್, ಅನಿ ಉಲ್ಲೆ ಜಾನಾ ಎಲಿಯಾ ಮನ್ತ್ಯಾತ್, ಅನಿ ಉಲ್ಲೆ ಜಾನಾ ಜೆರೆಮಿಯಾ ನಾಹೊಲ್ಯಾರ್ ಅನಿ ದುಸ್ರೊ ಖಲೊ ತರ್ ಪ್ರವಾದಿ,ಮನ್ತ್ಯಾತ್ ಮನುನ್ ಜಬಾಬ್ ದಿಲ್ಯಾನಿ.


ತನ್ನಾ ಜೆಜುನ್,“ ಎಲಿಯಾ ಅದ್ದಿ ಯೆತಲೆ ಖರೆ ಹಾಯ್, ಅನಿ ತೊ ಯೆವ್ನ್ ಸಗ್ಳೆ ತಯಾರ್ ಕರುನ್ ಥವ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು