ಮತ್ತಾಯ 17:16 - ದೆವಾಚಿ ಖರಿ ಖಬರ್16 ಮಿಯಾ ತೆಕಾ ತುಜ್ಯಾ ಶಿಸಾಂಚ್ಯಾಕ್ಡೆ ಘೆವ್ನ್ ಯಲ್ಲೊ, ಖರೆ ತೆಂಚೆನ್ ತೆಕಾ ಗುನ್ ಕರುಕ್ ಹೊವ್ಕ್ ನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನನ್ನು ತಮ್ಮ ಶಿಷ್ಯರ ಬಳಿಗೆ ಕರೆದುಕೊಂಡು ಬಂದೆ. ಆದರೆ ಅವನನ್ನು ಗುಣಪಡಿಸಲು ಅವರಿಂದಾಗಲಿಲ್ಲ,” ಎಂದು ಮೊಣಕಾಲೂರಿ ಯಾಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನನ್ನು ನಿನ್ನ ಶಿಷ್ಯರ ಬಳಿಗೆ ಕರಕೊಂಡು ಬಂದಿದ್ದೆನು; ಆದರೆ ಅವನಿಗೆ ವಾಸಿಮಾಡುವದಕ್ಕೆ ಅವರಿಂದ ಆಗದೆಹೋಯಿತು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನನ್ನ ಮಗನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಆದರೆ ಅವನನ್ನು ಗುಣಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಅವನನ್ನು ನಿಮ್ಮ ಶಿಷ್ಯರ ಬಳಿಗೆ ಕರೆತಂದೆನು. ಆದರೆ ಅವರು ಅವನನ್ನು ಸ್ವಸ್ಥ ಮಾಡದೆ ಹೋದರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |