ಮತ್ತಾಯ 17:23 - ದೆವಾಚಿ ಖರಿ ಖಬರ್
23 ತೆನಿ ತೆಕಾ ಜಿವಾನಿ ಮಾರ್‍ತ್ಯಾತ್, ಖರೆ ತಿನ್ ದಿಸಾ ಹೊಲ್ಲ್ಯಾ ಮಾನಾ ತೊ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಟ್ಲ್ಯಾನ್. ತನ್ನಾ ಶಿಸಾಕ್ನಿ ಲೈ ಬೆಜಾರ್ ಹೊಲೊ.
ಅಧ್ಯಾಯವನ್ನು ನೋಡಿ ನಕಲು ಮಾಡಿ
23 ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನ ಆತನನ್ನು ಪುನರುತ್ಥಾನಗೊಳಿಸಲಾಗುವುದು,” ಎಂದರು. ಇದನ್ನು ಕೇಳಿ ಶಿಷ್ಯರು ತುಂಬ ವ್ಯಥೆಗೊಂಡರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
23 ಅವರು ಆತನನ್ನು ಕೊಲ್ಲುವರು; ಸತ್ತ ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
23 ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಮರಣದಿಂದ ಮೇಲೆದ್ದು ಬರುವನು” ಎಂದು ಹೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
23 ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.
ಅಧ್ಯಾಯವನ್ನು ನೋಡಿ ನಕಲು ಮಾಡಿ