Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:25 - ದೆವಾಚಿ ಖರಿ ಖಬರ್

25 ತನ್ನಾ ಪೆದ್ರುನ್, “ಹೊಯ್, ಕಶ್ಯಾಕ್ ಭರಿನಾ;” ಮನುನ್ ಜಬಾಬ್ ದಿಲ್ಯಾನ್. ಪೆದ್ರು ಘರಾತ್ ಗೆಲ್ಲ್ಯಾ ತನ್ನಾ ಜೆಜುನ್,“ಸಿಮಾವ್ ತಿಯಾ ಕಾಯ್ ಮನ್ತೆ? ಹ್ಯಾ ಜಗಾಚ್ಯಾ ರಾಜಾಕ್ನಿ ತೆರ್‍ಗಿ ಕೊನ್ ದಿವ್ಕ್ ಪಾಜೆ? ತೆಂಚ್ಯಾ ದೆಸಾಚ್ಯಾ ಲೊಕಾನಿ ಕಾಯ್ ದುಸ್ರ್ಯಾ ದೆಸಾಚ್ಯಾ ಲೊಕಾನಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಪೇತ್ರನು ಮನೆಯೊಳಕ್ಕೆ ಬಂದಾಗ ಯೇಸು ಅವನಿಗಿಂತ ಮೊದಲೇ - ಸೀಮೋನಾ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಸುಂಕವನ್ನಾಗಲಿ ಮಂಡೇತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ? ಬೇರೆಯವರಿಂದಲೋ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:25
8 ತಿಳಿವುಗಳ ಹೋಲಿಕೆ  

ತನ್ನಾ ತೆನಿ, “ಚಕ್ರವರ್ತಿಚೆ” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜೆಜುನ್ ತೆಂಕಾ,“ತಸೆಹೊಲ್ಯಾರ್, ಜೆ ಕಾಯ್ ಚಕ್ರವರ್ತಿಕ್ ಸಮಂದ್‍ ಪಡಲ್ಲೆ ಹಾಯ್, ತೆ ಚಕ್ರವರ್ತಿಕ್ ದಿವಾ, ಅನಿ ಜೆ ಕಾಯ್ ದೆವಾಕ್ ಸಮಂದ್‍ ಪಡಲ್ಲೆ ಹಾಯ್ ತೆ ದೆವಾಕ್ ದಿವಾ.” ಮಟ್ಲ್ಯಾನ್.


ತೆರ್‍ಗಿ ಭರ್‍ತಲಿ ಎಕ್ ಪೈಸ್ಯಾಚಿ ಗಾಲಿ ಮಾಕಾ ದಾಕ್ವಾ ಬಗುವಾ!” ಮಟ್ಲ್ಯಾನ್. ತೆನಿ ಎಕ್ ಪೈಸ್ಯಾಚಿ ಗಾಲಿ ತೆಕಾ ಹಾನುನ್ ದಿಲ್ಯಾನಿ.


ತರ್ ಅಮ್ಕಾ“ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಸಮಾ ಕಾಯ್ ಚುಕ್ ಮನ್ತೆಯ್? ಸಾಂಗ್” ಮನುನ್ ಇಚಾರ್‍ಲ್ಯಾನಿ.


ತನ್ನಾ ಜೆಜುನ್ “ಅತ್ತಾ ಸದ್ದ್ಯಾಕ್ ಕಶೆ ಹಾಯ್ ತಸೆಚ್ ರ್‍ಹಾಂವ್ದಿ, ಕಶ್ಯಾಕ್ ಮಟ್ಲ್ಯಾರ್ ಅಶೆ ರ್‍ಹಾಲ್ಯಾರುಚ್ ದೆವಾನ್ ಕಾಯ್ ಕರುಚೆ ಮನುನ್ ಯವಜ್ಲ್ಯಾನಾಯ್ ತೆ ಅಮಿ ಕರುಕ್ ಹೊತಾ.” ಮಟ್ಲ್ಯಾನ್. ತನ್ನಾ ಜುವಾಂವ್ ಜೆಜುಕ್ ಬಾಲ್ತಿಮ್ ದಿವ್ಕ್ ತಯಾರ್ ಹೊಲೊ.


ತನ್ನಾ ಪೆದ್ರುನ್, “ದುಸ್ರ್ಯಾ ದೆಸಾಚ್ಯಾ ಲೊಕಾನಿ.” ಮನುನ್ ಜಬಾಬ್ ದಿಲ್ಯಾನ್. ತನ್ನಾ ಜೆಜುನ್ , “ತಸೆ ಜಾಲ್ಯಾರ್, ಹ್ಯಾ ದೆಸಾತ್ಲ್ಯಾನಿ ತೆರ್‍ಗಿ ಭರ್‍ತಲೆ ನಾ ಮನುನ್ ಹೊಲೆ.


ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ, ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್, ಸಮಾ ಕಾಯ್ ಚುಕ್? ಮನುನ್ ಅಮ್ಕಾ ಸಾಂಗ್ ಮನುನ್ ಇಚಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು