ಮತ್ತಾಯ 17:3 - ದೆವಾಚಿ ಖರಿ ಖಬರ್3 ತನ್ನಾ ತಿನಿಬಿ ಶಿಸಾನಿ ಮೊಯ್ಜೆ ಅನಿ ಎಲಿಯಾ ಜೆಜುಕ್ಡೆ ಬೊಲ್ತಲೆ ಬಗಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಅವರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಮೋಶೆಯೂ ಎಲೀಯನೂ ಆತನ ಸಂಗಡ ಮಾತಾಡುತ್ತಾ ಅವರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಲ್ಲದೆ ಆತನೊಂದಿಗೆ ಇಬ್ಬರು ಪುರುಷರು ಮಾತಾಡುತ್ತಾ ನಿಂತಿದ್ದರು. ಅವರೇ ಮೋಶೆ ಮತ್ತು ಎಲೀಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು. ಅಧ್ಯಾಯವನ್ನು ನೋಡಿ |