ಮತ್ತಾಯ 17:6 - ದೆವಾಚಿ ಖರಿ ಖಬರ್6 ಹ್ಯೊ ಧನ್ ಆಯ್ಕುನ್ ಶಿಸಾ ವಾಯ್ಟ್ ಭಿಂಯಾಲೆ, ಅನಿ ತೆನಿ ಜಮ್ನಿ ವರ್‍ತಿ ಡಬ್ ಪಡ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸುವಿನ ಸಂಗಡವಿದ್ದ ಶಿಷ್ಯರಿಗೂ ಈ ಧ್ವನಿ ಕೇಳಿಸಿತು. ಅವರು ಬಹಳ ಭಯದಿಂದ ಬೋರಲಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. ಅಧ್ಯಾಯವನ್ನು ನೋಡಿ |