Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:7 - ದೆವಾಚಿ ಖರಿ ಖಬರ್

7 ತನ್ನಾ ಜೆಜು ತೆಂಚೆಕ್ಡೆ ಯೆಲೊ ಅನಿ ತೆಂಕಾ ಅಪ್ಡುನ್, “ಉಟಾ; ಭಿಂವ್‍ನಕಾಶಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯೇಸು ಅವರ ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿ, ಭಯಪಡಬೇಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯೇಸು ಹತ್ತರಕ್ಕೆ ಬಂದು ಅವರನ್ನು ಮುಟ್ಟಿ - ಏಳಿರಿ, ಹೆದರಬೇಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಆತನು ಶಿಷ್ಯರ ಬಳಿಗೆ ಬಂದು ಅವರನ್ನು ಮುಟ್ಟಿ, “ಏಳಿ, ಹೆದರಬೇಡಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:7
10 ತಿಳಿವುಗಳ ಹೋಲಿಕೆ  

ತನ್ನಾ ಎಗ್ದಮ್ ಜೆಜುನ್ ತೆಂಕಾ,“ಧೈರೊ ಕರಾ, ಭಿಂವ್‍ನಕಾಶಿ. ಮಿಯಾ ತೊ!” ಮಟ್ಲ್ಯಾನ್.


ತೆಕಾ ಬಗಟಲ್ಲ್ಯಾ ತನ್ನಾ ಮರಲ್ಲ್ಯಾ ಸರ್ಕೊ ಹೊವ್ನ್ ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡ್ಲೊ, ತೆನಿ ಅಪ್ನಾಚೊ ಹಾತ್ ಮಾಜೆ ವರ್ತಿ ಥವ್ಲ್ಯಾನ್ ಅನಿ, ಭಿಂವ್‍ನಕೊ ಮಿಯಾಚ್ ಆರಂಬ್ ಅನಿ ಅಂತ್.


“ಖರೆ ತಿಯಾ ಅತ್ತಾ ಉಟುನ್ ಶಾರಾತ್ ಜಾ, ತಿಯಾ ಕಾಯ್ ಕರುಚೆ ಮನ್ತಲೆ ಥೈತ್ಲೊ ಎಕ್ ಮಾನುಸ್ ತುಕಾ ಸಾಂಗ್ತಾ” ಮಟ್ಲ್ಯಾನ್.


ತೆಂಕಾ ಬಗುನ್ ಭಿಂವ್ನ್ ತ್ಯಾ ಬಾಯ್ಕೊಮನ್ಸಾ ಜಿಮ್ನಿರ್ ಡಬ್ ಪಡ್ಲ್ಯಾ ತನ್ನಾ ತ್ಯಾ ಮಾನ್ಸಾನಿ ಝಿತ್ತೊ ಹೊತ್ತ್ಯಾಕ್, ಮರಲ್ಲ್ಯಾತ್ನಿ ಯೆವ್ನ್ ಕಶ್ಯಾಕ್ ಹುಡ್ಕುಕ್ ಲಾಗ್ಲ್ಯಾಶಿ?


ಹ್ಯೊ ಧನ್ ಆಯ್ಕುನ್ ಶಿಸಾ ವಾಯ್ಟ್ ಭಿಂಯಾಲೆ, ಅನಿ ತೆನಿ ಜಮ್ನಿ ವರ್‍ತಿ ಡಬ್ ಪಡ್ಲ್ಯಾನಿ.


ತನ್ನಾ ತೆನಿ ವೈರ್ ಉಟುನ್ ಬಗಟ್ಲ್ಯಾನಿ ತನ್ನಾ ತೆಂಕಾ ಜೆಜು ಎಕ್ಲೊಚ್ ಸೊಡುನ್ ಅನಿ ಕೊನ್ಬಿ ದಿಸುಕ್ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು