ಮತ್ತಾಯ 18:10 - ದೆವಾಚಿ ಖರಿ ಖಬರ್10 “ಅಬಕಾ, ಹ್ಯಾ ಬಾರಿಕ್ಲ್ಯಾತ್ಲ್ಯಾ ಕೊನಾಕ್ಬಿ ತುಮಿ ಕಿಮ್ಮತ್‍ನಾ ಮನುನ್ ಯವ್ಜುನಕಾಶಿ. ಮಿಯಾ ತುಮ್ಕಾ ಸಾಂಗ್ತಾ ತೆಂಚೆಸಾಟ್ನಿ ಮನುನ್ ಹೊತ್ತಿ ದೆವಾಚಿ ದುತಾ ಕನ್ನಾಬಿ ಸರ್‍ಗಾರ್ ಬಾಬಾಚ್ಯಾ ಇದ್ರಾಕುಚ್ ಹಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ. ಅಧ್ಯಾಯವನ್ನು ನೋಡಿ |