Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:20 - ದೆವಾಚಿ ಖರಿ ಖಬರ್

20 ಜೆ ಖೈ ದೊಗೆ ಜಾನಾ ನಾಜಾಲ್ಯಾರ್ ತಿಗೆಜಾನಾ ಮಾಜ್ಯಾ ನಾವಾನ್ ಗೊಳಾ ಹೊತ್ಯಾತ್, ಥೈ ತೆಂಚ್ಯಾ ವಾಂಗ್ಡಾ ಮಿಯಾಚ್ ಹಾಜರ್ ರ್‍ಹಾತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:20
15 ತಿಳಿವುಗಳ ಹೋಲಿಕೆ  

ಅಸ್ಲಿ ಕಾಮಾ ಕರ್‍ತಲ್ಯಾಂಚ್ಯಾ ವೈರ್ ಅಶೆ ತುಮಿ ಎಕಾಕ್ಡೆ ಗೊಳಾ ಹೊತಾನಾ, ಆತ್ಮಿಕ್ ರಿತಿನ್ ಮಿಯಾಬಿ ತುಮ್ಚ್ಯಾ ವಾಂಗ್ಡಾ ರ್‍ಹಾತಾ ಅನಿ ಅಮ್ಚ್ಯಾ ಧನಿಯಾ ಜೆಜುಚೊ ಬಳ್‍ಬಿ ಥೈ ಹಾಜರ್ ರ್‍ಹಾತಾ.


ಸಿವಾಸನಾ ವೈನಾ ಎಕ್ ಮೊಟೊ ಧನ್ ಬೊಲ್ತಲೆ ಮಿಯಾ ಆಯಿಕ್ಲೊ; “ಅತ್ತಾ ದೆವಾಚೆ ಘರ್ ಲೊಕಾಂಚ್ಯಾ ವಾಂಗ್ಡಾ ಹಾಯ್! ತೊ ತೆಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೆನಿ ತೆಚಿ ಲೊಕಾ ಹೊತ್ಯಾತ್ ಖುದ್ ದೆವುಚ್ ತೆಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೊ ತೆಂಚೊ ದೆವ್ ಹೊತಾ.


ಅನಿ ತೆಂಕಾ ಮಿಯಾ ತುಮ್ಕಾ ಸಾಂಗಲ್ಲ್ಯಾ ಸಗ್ಳ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲುಕ್ ಶಿಕ್ವಾ, ಕನ್ನಾಬಿ ಮಿಯಾ ತುಮ್ಚ್ಯಾ ವಾಂಗ್ಡಾ ಹಾಂವ್. ಹ್ಯಾ ಜಗಾಚ್ಯಾ ಅಕ್ರಿ ಪತರ್‍ಬಿ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾ.” ಮನುನ್ ಸಾಂಗಟ್ಲ್ಯಾನ್.


ಎಕ್ ವಾರಾಚ್ಯಾ ಮಾನಾ ಶಿಸಾ ದಾರಾ ಲಾವುನ್ ಘೆವ್ನ್ ಭುತ್ತುರ್ ಗೊಳಾ ಹೊವ್ನ್ ಹೊತ್ತಿ, ಅನಿ ಥೊಮಸ್‍ಬಿ ತೆಂಚ್ಯಾ ವಾಂಗ್ಡಾ ಹೊತ್ತೊ. ದಾರಾ ಧಾಪಲ್ಲಿ ಹೊತ್ತಿ ಜಾಲ್ಯಾರ್‍ಬಿ ಜೆಜು ತೆಂಚ್ಯಾ ಮದ್ದಿ ಯೆವ್ನ್ ಇಬೆ ರ್‍ಹಾಲೊ, ಅನಿ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್.


ತ್ಯಾಚ್ ಆಯ್ತಾರ್‍ಚೆ ಸಾಂಚೆಕ್ಡೆ ಸಗ್ಳಿ ಶಿಸಾ ಜುದೆವಾಂಚ್ಯಾ ಅದಿಕಾರ್‍ಯಾಕ್ನಿ ಭಿಂವ್ನ್, ದಾರಾ ಧಾಪುನ್ ಘೆವ್ನ್ ಭುತ್ತುರ್ ಬಸಲ್ಲಿ ಹೊತ್ತಿ ತನ್ನಾ ಜೆಜು ಯೆಲೊ, ಅನಿ ತೆಂಚ್ಯಾ ಮದ್ದಿ ಇಬೆ ರ್‍ಹಾಲೊ, ಅನಿ ತೆಂಕಾ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್.


“ಎಫೆಜಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್.” ಸಾತ್ ಚಿಕ್ಕಿಯಾ ಅಪ್ನಾಚ್ಯಾ ಉಜ್ವ್ಯಾ ಹಾತಾತ್ ಧರುನ್ ಸಾತ್ ದಿವ್ಯಾಂಚ್ಯಾ ಮದ್ದಿ ಚಲ್ತಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ.


ಅನಿ ತುಮ್ಚ್ಯಾ ಘರಾತ್ ಜಮ್ತಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಅನಿ ಅಪ್ಫಿಯಾ ಅಮ್ಚ್ಯಾ ಭೆನಿಕ್ ,ಅನಿ ಅಮ್ಚ್ಯಾ ವಾಂಗುಡ್ಚ್ಯಾ ಸೈನಿಕಾಕ್ ಅರ್ಕಿಪ್ಪಾಕ್ ಲಿವ್ತಲೆ.


ಮಿಯಾ ಪಾವ್ಲು, ಸಿಲಾಸ್ ಅನಿ ತಿಮೊತಿ, ದೆವಾ ಬಾಬಾಕ್ ಅನಿ ಧನಿಯಾ ಜೆಜು ಕ್ರಿಸ್ತಾಕ್ ಸಮಂದ್‍ ಪಡಲ್ಲ್ಯಾ ಥೆಸಾಲೊನಿಕಾ ಮನ್ತಲ್ಯಾ ಗಾಂವಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಲಿವ್ತಲೆ ಕಾಯ್ ಮಟ್ಲ್ಯಾರ್. ತುಮ್ಕಾ ಕುರ್ಪಾ ಅನಿ ಶಾಂತಿ ಗಾವುಂದಿತ್.


ತನ್ನಾ ಜೆಜುನ್, “ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಅಬ್ರಾಹಾಮ್ ಉಪ್ಜುಚ್ಯಾ ಪಯ್ಲೆಚ್ಯಾನುಚ್ ಮಿಯಾ ಹಾಂವ್” ಮನುನ್ ಜಬಾಬ್ ದಿಲ್ಯಾನ್.


ತನ್ನಾ ಪೆದ್ರು ಜೆಜುಕ್ಡೆ ಯೆಲೊ, ಅನಿ ಧನಿಯಾ, ಮಾಜೊ ಭಾವ್ ಚುಕ್ ಕರುನ್ಗೆತುಚ್ ರ್‍ಹಾಲ್ಯಾರ್, ಮಿಯಾ ಕವ್ಡೆಂದಾ, ತೆಕಾ ಮಾಪ್ ಕರುಚೆ? ಸಾತ್ ದಾ ಕಾಯ್ ಮನುನ್ ಇಚಾರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು