ಮತ್ತಾಯ 18:21 - ದೆವಾಚಿ ಖರಿ ಖಬರ್21 ತನ್ನಾ ಪೆದ್ರು ಜೆಜುಕ್ಡೆ ಯೆಲೊ, ಅನಿ ಧನಿಯಾ, ಮಾಜೊ ಭಾವ್ ಚುಕ್ ಕರುನ್ಗೆತುಚ್ ರ್‍ಹಾಲ್ಯಾರ್, ಮಿಯಾ ಕವ್ಡೆಂದಾ, ತೆಕಾ ಮಾಪ್ ಕರುಚೆ? ಸಾತ್ ದಾ ಕಾಯ್ ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾಮೀ, ನನಗೆ ವಿರುದ್ಧ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಪೇತ್ರನು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ಸಹೋದರನು ನನಗೆ ಯಾವುದಾದರೂ ತಪ್ಪು ಮಾಡುತ್ತಲೇ ಇದ್ದರೆ ನಾನು ಎಷ್ಟು ಸಲ ಅವನನ್ನು ಕ್ಷಮಿಸಬೇಕು? ನಾನು ಅವನನ್ನು ಏಳು ಸಲ ಕ್ಷಮಿಸಬೇಕೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |