Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:23 - ದೆವಾಚಿ ಖರಿ ಖಬರ್

23 ಕಶ್ಯಾಕ್ ಸರ್ಗಾಚೊ ರಾಜ್ ಮಟ್ಲ್ಯಾರ್, ಅಶೆ ಎಗ್ದಾ ಎಕ್ ರಾಜಾ ಹೊತ್ತೊ, ತೆನಿ ಅಪ್ನಾಚ್ಯಾ ಆಳಾಂಚೊ ಲೆಕ್ಕ್ ಇಚಾರುಚೆ ಮನುನ್ ನಿರ್‍ದಾರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದದರಿಂದ ಪರಲೋಕರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಪರಲೋಕರಾಜ್ಯವು ತನ್ನ ಸೇವಕರು ತನಗೆ ಕೊಡಬೇಕಿದ್ದ ಸಾಲದ ಹಣವನ್ನು ವಸೂಲಿ ಮಾಡಲು ತೀರ್ಮಾನಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:23
17 ತಿಳಿವುಗಳ ಹೋಲಿಕೆ  

ಮಾನಾ ಜೆಜುನ್ ತೆಂಕಾ ಅನಿ ಎಕ್ ಕಾನಿ ಸಾಂಗಟ್ಲ್ಯಾನ್. ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಮಾನ್ಸಾನ್ ಅಪ್ನಾಚ್ಯಾ ಶೆತಾತ್ ಬರೆ ಭ್ಹಿಂಯ್ ಪೆರಲ್ಲ್ಯಾ ಸರ್ಕೆ.


ತಸೆಜಾಲ್ಯಾರ್ ಅಮಿ ಹರಿಎಕ್ಲೆ ಅಪಾಪ್ಲೊ ಲೆಕ್ಕ್ ದೆವಾಕ್ ದಿವ್ಚೆ ಪಡ್ತಾ.


“ಸರ್‍ಗಾಚೆ ರಾಜ್ ಅಸೆಬಿ ಮನುಕ್ ಹೊತಾ. ಉಲ್ಲೆ ಮಾಸೊಳ್ಯಾಕಾರ್ ಸಮುಂದರಾತ್ ಮಾಸೊಳ್ಯಾ ಧರುಕ್ ಮನುನ್ ಜಾಳೆ ಸೊಡ್ತ್ಯಾತ್ ಅನಿ ತ್ಯಾ ಜಾಳ್ಯಾತ್ ಸಗ್ಳ್ಯಾ ಜಾತಿಚ್ಯಾ ಮಾಸೊಳ್ಯಾ ಶಿರಕ್ತ್ಯಾತ್.


ತೊ “ತುಮ್ಚೆ ಪಾಪಾಚೆ ಜಿವನ್ ಸೊಡಾ, ಕಶ್ಯಾಕ್ ಮಟ್ಲ್ಯಾರ್ ಸರ್ಗಾಚೊ ರಾಜ್ ಜಗ್ಗೊಳ್ ಯೆಲಾ.” ಮನುನ್ ಸಾಂಗುಕ್ ಲಾಗಲ್ಲೊ.


ತೆಚೆಸಾಟ್ನಿ ಎಳ್ ಭರುಚ್ಯಾ ಅದ್ದಿ ಧನಿ ಪರ್ತುನ್ ಯೆಯ್ ಪತರ್ ತುಮಿ ಕೊನಾಚಿಬಿ ಝಡ್ತಿ ಕರುಚೆ ನ್ಹಯ್ . ತೊ ಯೆವ್ನ್ ಕಾಳ್ಕಾತ್ ನಿಪುನ್ ಹೊತ್ತೆ ಉಜ್ವೊಡಾಕ್ ಹಾನ್ತಾ ಅನಿ ಮಾನ್ಸಾಚ್ಯಾ ಭುತ್ತುರ್‍ಲ್ಯಾ ಮನಾಚೆ ಘುಟ್ ದಾಕ್ವುನ್ ದಿತಾ, ತನ್ನಾ ಹರಿ ಎಕ್ಲ್ಯಾಕ್ ದೆವಾಕ್ನಾ ಗಾವ್ತಲೆ ಹೊಗ್ಳಾಪ್ ಗಾವ್ತಾ.


“ಸರ್‍ಗಾಚೊ ರಾಜ್ ಮಟ್ಲ್ಯಾರ್ ಅಶೆ ಮನುಕ್ ಹೊತಾ. ಎಗ್ದಾ ಎಕ್ ಮಾನುಸ್ ಹೊತ್ತೊ, ತೊ ಧುರ್‍ಲ್ಯಾ ದೆಸಾಕ್ ಜಾನಾರ್ ಹೊತ್ತೊ ತನ್ನಾ ತೆನಿ ಅಪ್ನಾಚ್ಯಾ ಆಳಾಕ್ನಿ ಬಲ್ವುಲ್ಯಾನ್ ಅನಿ ಅಪ್ನಾಚ್ಯಾ ಆಸ್ತಿಚಿ ಜವಾಬ್ದಾರಿ ತೆಂಕಾ ದಿಲ್ಯಾನ್.


ತನ್ನಾ ಜೆಜುನ್, “ತಸೆಮಟ್ಲ್ಯಾರ್, ತನ್ನಾ ಸರ್‍ಗಾಚ್ಯಾ ರಾಜಾತ್ ಹರಿ ಎಕ್ ಖಾಯ್ದೆ ಶಿಕ್ವುತಲೊ ಎಕ್ ಸಿಸ್ ಹೊತಾ ದೆವಾಚ್ಯಾ ರಾಜಾಚೆ ಮನುನ್ ಹೊತ್ತೆ ಸಾಮಾನಾ ಥವ್ತಲ್ಯಾ ಖೊಲಿತ್ನಾ ನ್ಹವಿ ಅನಿ ಜುನ್ನಿ ಸಾಮಾನಾ ಭಾಯ್ರ್ ಕಾಡ್ತಲ್ಯಾ ಘರಾಚ್ಯಾ ವ್ಹಡಿಲಾ ಸರ್‍ಕೊ,” ಮನುನ್ ಸಾಂಗಟ್ಲ್ಯಾನ್.


ಜೆಜುನ್ ತೆಂಕಾ, ಅನಿಎಕ್ ಕಾನಿ ಸಾಂಗಟ್ಲ್ಯಾನ್: “ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಬಾಯ್ಕೊಮನುಸ್ ಸೊಡಾ ಘೆತಾ ಅನಿ ತಿನ್ ಶೆರ್ ಪಿಟ್ಟಾತ್ ಘಾಲುನ್ ಥವ್ತಾ ಅನಿ ತೆ ಪಿಟ್ಟ್ ಸಗ್ಳೆ ಫುಗ್ತಾ.” ಮನುನ್ ಸಾಂಗಟ್ಲ್ಯಾನ್.


ಜೆಜುನ್ ತೆಂಕಾ ಅನಿಎಕ್ ಕಾನಿ ಸಾಂಗಟ್ಲ್ಯಾನ್, “ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಮಾನುಸ್ ಎಕ್ ಸಾಸಾವಾಚಿ ಭ್ಹಿಂಯ್ ಘೆತಾ ಅನಿ ಅಪ್ನಾಚ್ಯಾ ಶೆತಾತ್ ಉಗಾತ್ ಘಾಲ್ತಾ.


ತನ್ನಾ ಸರ್ಗಾಚೊ ರಾಜ್ ಮಟ್ಲ್ಯಾರ್ ಅಸೊ. ಎಕ್ದಾ ಧಾ ಧೆಡ್ನಿಯಾ ಅರ್‍ತಿಯಾ ಘೆವ್ನ್ ನ್ಹವ್ರ್ಯಾಕ್ ಭೆಟುಕ್ ಗೆಲ್ಯಾನಿ.


“ಜೆ ಕೊನ್ ಹಿ ಮಾಜಿ ಗೊಸ್ಟಿಯಾ ಆಯಿಕ್ತಾ ಅನಿ ತೆಚ್ಯಾ ಸರ್ಕೆ ಚಲ್ತಾ ತೊ ಗುಂಡ್ಯಾ ವರ್‍ತಿ ಘರ್ ಭಾಂದ್ತಲ್ಯಾ ಎಕ್ ಶಾನ್ಯಾ ಮಾನ್ಸಾ ಸರ್ಕೊ.


ತೆನಿ ಲೆಕ್ಕ್ ಕರುಕ್ ಚಾಲು ಕರಲ್ಲ್ಯಾ ತನ್ನಾ , ರಿನ್ ದಿತಲ್ಯಾತ್ಲ್ಯಾ ಎಕ್ಲ್ಯಾಕ್ ತೆಚೆಕ್ಡೆ ಘೆವ್ನ್ ಯೆಲ್ಯಾನಿ ತೆನಿ ಕರೊಡಾನಿ ರಿನ್ ಫೆಡ್ತಲೆ ಹೊತ್ತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು