Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:25 - ದೆವಾಚಿ ಖರಿ ಖಬರ್

25 ತ್ಯಾ ಅಳಾಕ್ಡೆ ತೆ, ಫೆಡುಕ್ ಹೊಯ್ ಸರ್ಕೆ ಪೈಸೆ ನತ್ತೆ. ತಸೆಮನುನ್ ರಾಜಾನ್ ತೆಚೆ ರಿನ್ ಭರುನ್ ಘೆವ್‍ಸಾಟ್ನಿ ತ್ಯಾ ಅಳಾಕ್, ಅನಿ ತೆಚ್ಯಾ ಬಾಯ್ಕೊ ಪೊರಾಕ್ನಿ ಗುಲಾಮ್ ಕರುನ್ ಇಕಾ ಮನುನ್ ಹುಕುಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಸಾಲಾ ತೀರಿಸುವದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿಮಕ್ಕಳನ್ನೂ ಅವನ ಬದುಕೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:25
9 ತಿಳಿವುಗಳ ಹೋಲಿಕೆ  

ತೆಂಕಾ ದೊಗ್ಯಾಕ್ನಿಬಿ ತೆಂಚೆ ರಿನ್ ಫೆಡುಕ್ ಹೊವ್ಕ್ ನಾ. ತಸೆಮನುನ್ ತ್ಯಾ ರಿನ್ ದಿಲ್ಲ್ಯಾನ್, ತೆಂಚೆ ರಿನ್ ಸುಟ್ ಕರ್‍ಲ್ಯಾನ್. ತನ್ನಾ ಹ್ಯಾ ದೊಗ್ಯಾನಿತ್ಲೊ ಕೊನ್ ತೆಚೊ ಜಾಸ್ತಿಚೊ ಪ್ರೆಮ್ ಕರ್‍ತಾ?” ಮನುನ್ ಇಚಾರ್‍ಲ್ಯಾನ್.


ತೆನಿ ಲೆಕ್ಕ್ ಕರುಕ್ ಚಾಲು ಕರಲ್ಲ್ಯಾ ತನ್ನಾ , ರಿನ್ ದಿತಲ್ಯಾತ್ಲ್ಯಾ ಎಕ್ಲ್ಯಾಕ್ ತೆಚೆಕ್ಡೆ ಘೆವ್ನ್ ಯೆಲ್ಯಾನಿ ತೆನಿ ಕರೊಡಾನಿ ರಿನ್ ಫೆಡ್ತಲೆ ಹೊತ್ತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು