Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:29 - ದೆವಾಚಿ ಖರಿ ಖಬರ್

29 ತೊ ವಾಂಗುಡ್ಚೊ ಆಳ್ “ಮಾಕಾ ಉಲ್ಲೊಸೊ ಎಳ್ ದಿ ಮಿಯಾ ತುಜೆ ಪೈಸೆ ದಿತಾ;” ಮನುನ್ ಮಾಗುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಅವನ ಜೊತೇಸೇವಕನು ಅವನ ಕಾಲಿಗೆ ಬಿದ್ದು - ಸ್ವಲ್ಪ ತಾಳಿಕೋ, ತೀರಿಸುತ್ತೇನೆ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಆ ಸೇವಕನು ಅವನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆಯಿಂದಿರು. ನಾನು ನಿನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ’ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:29
8 ತಿಳಿವುಗಳ ಹೋಲಿಕೆ  

ತನ್ನಾ ತೊ ಆಳ್ ರಾಜಾಚ್ಯಾ ಪಾಯಾ ಪಡುನ್, "ಮಾಕಾ ಉಲ್ಲೊ ಎಳ್ ದಿ, ಮಿಯಾ ತುಮ್ಚೆ ರಿನ್ ಸಗ್ಳೆ ಫೆಡ್ತಾ! ಮನುನ್ ಮಾಗುನ್ಗೆತ್ ರಡುಲಾಲೊ.


ಕಶೆ ದುಸ್ರ್ಯಾನಿ ಕರಲ್ಲ್ಯಾ ಚುಕಾ ಅಮಿ ಮಾಪ್ ಕರ್‍ತಾವ್, ತಸೆ ಅಮಿ ಕರಲ್ಲ್ಯಾ ಚುಕಾಬಿ ಮಾಪ್ ಕರ್,


ತನ್ನಾ ತೊ ಸೆವಕ್ ಭಾಯ್ರ್ ಗೆಲೊ, ಅನಿ ಜಾತಾನಾ ತೆಕಾ ತೆಚ್ಯಾ ವಾಂಗುಡ್ಚೊ ಎಕ್ ಆಳ್ ಗಾವ್ಲೊ. ತೆನಿ ತೆಕಾ ಎಕ್ ಸೆಂಬರ್ ರುಪಯ್ ರಿನ್ ದಿತಲೆ ಹೊತ್ತೆ. ತನ್ನಾ ತೆನಿ ತೆಕಾ ಧರ್‍ಲ್ಯಾನ್, ಅನಿ ತೆಚೊ ನರ್‍ಡೊ ಹಿಚ್ಕುನ್, ಮಾಜೆ ದಿತಲೆ ಹಾಯ್ ತೆ ಅತ್ತಾಚ್ ಮಾಕಾ ದಿ. ಮನುನ್ ಸಾಂಗುಕ್ ಲಾಗ್ಲೊ.


ಜಾಲ್ಯಾರ್‍ಬಿ ತೊ ಆಯ್ಕುಕ್ ನಾ ತೆನಿ ಅಪ್ನಾಚೆ ರಿನ್ ದಿವ್ಕ್ ನಾ ಮನುನ್ ತೆಕಾ ಬಂದಿಖಾನ್ಯಾತ್ ಘಾಟ್ಲ್ಯಾನ್.


ಮಿಯಾ ಕಶೆ ತುಜ್ಯಾ ವರ್‍ತಿ ದಯಾ ದಾಕ್ವುಲೊ, ತಸೆ ತಿಯಾ ತುಜ್ಯಾ ವಾಂಗುಡ್ಚ್ಯಾ ಆಳಾಕ್ ದಯಾ ದಾಕ್ವುಚೆ.


ಹೆ ತುಮಿ ತುಮ್ಚ್ಯಾ ಪ್ರೆಮಾಚೊ ವಾಂಗ್ಡಿ ಸೆವಕ್ ಅನಿ ಭಾವ್ ಎಪಾಪ್ರಾಸಾಕ್ನಾ ಶಿಕ್ಲ್ಯಾಸಿ, ತೊ ತುಮ್ಚ್ಯಾ ಸಾಟ್ನಿ ಕ್ರಿಸ್ತಾಚ್ಯಾ ವಿಶ್ವಾಸಿ ಸೆವಕ್ ಹೊವ್ನ್ ಹಾಯ್.


ತುಕಿಕ್ ಮನ್ತಲೊ ಕ್ರಿಸ್ತಾ ವೈನಾ ಮಾಜೊ ಪ್ರೆಮಾಚೊ ಭಾವ್. ಮಾಜ್ಯಾ ವಾಂಗ್ಡಾ ಧನಿಯಾಚ್ಯಾ ಕಾಮಾತ್ ವಿಶ್ವಾಸಾಚೊ ಸೆವಕ್ ಅನಿ ಕಾಮ್ಗಾರಿ ಹೊವ್ನ್ ಹಾಯ್, ಮಾಕಾ ಕಾಯ್ ಕಾಯ್ ಹೊಲೆ ಮನ್ತಲೆ ತೊ ತುಮ್ಕಾ ಕಳ್ವುತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು