ಮತ್ತಾಯ 18:3 - ದೆವಾಚಿ ಖರಿ ಖಬರ್3 ಅನಿ, “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಮಿ ತುಮ್ಚೆ ಮನ್ ಬದ್ಲುನ್, ಎಕ್ ಬಾರಿಕ್ ಪೊರಾ ಸರ್ಕೆ ಹೊಯ್ನಸ್ಲ್ಯಾರ್ ತುಮ್ಕಾ ಸರ್‍ಗಾಚ್ಯಾ ರಾಜಾತ್ ಭುತ್ತುರ್ ಗುಸುಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ಹ್ಯಾ ಲೊಕಾಂಚಿ ಮನಾ ಘಟ್ ಹೊವ್ನ್ ಗೆಲಾತ್ ಅನಿ ತೆನಿ ಆಯ್ಕಲೆ ಸೊಡುನ್ ದಿಲಾತ್, ಡೊಳೆ ಧಾಪುನ್ ಘೆಟ್ಲಾತ್, ನಾ ಹೊಲ್ಯಾರ್ ತೆಂಚ್ಯಾ ಡೊಳ್ಯಾಕ್ನಿ ದಿಸಿ ಹೊತ್ತೆ, ತೆಂಚ್ಯಾ ಕಾನಾಕ್ನಿ ಆಯ್ಕಿಹೊತ್, ತೆ ತೆಂಚಿ ಮಾನಾ ಕಳ್ವುನ್ ಘೆಯ್ ಹೊತ್ತಿ, ಅನಿ ತೆನಿ ಮಾಜ್ಯಾಕ್ಡೆ ಪರ್ತುನ್ ಯೆಯ್ ಹೊತ್ತೆ, ಮಿಯಾ ತೆಂಕಾ ಗುನ್ ಕರಿ ಹೊತ್ತೊ” ಮನುನ್ ದೆವ್ ಸಾಂಗ್ತಾ.
ಕಶ್ಯಾಕ್ ಮಟ್ಲ್ಯಾರ್, ತೆಂಚಿ ಟಕ್ಲಿ ಮಡ್ಡ್ ಹೊವ್ನ್ ಗೆಲ್ಯಾತ್, ಅನಿ ತೆನಿ ಆಯಿಕ್ತಲೆ ಬಂದ್ ಕರುನ್ ಸೊಡ್ಲ್ಯಾನಾತ್, ಅನಿ ತೆನಿ ಅಪ್ನಾಚೆ ಡೊಳೆ ಧಾಪುನ್ ಘೆಟ್ಲ್ಯಾನಾತ್. ನಾಹೊಲ್ಯಾರ್, ತೆಂಚ್ಯಾ ಡೊಳ್ಳಾಕ್ನಿ ದಿಸಿ ಹೊತ್ತೆ, ತೆಂಚ್ಯಾ ಕಾನಾಕ್ನಿ ಆಯ್ಕಿ ಹೊತ್ತೆ. ತೆಂಕಾ ಅರ್ತ್ ಕರುನ್ ಘೆವ್ಕ್ ಹೊಯ್ ಹೊತ್ತೆ, ಅನಿ ತೆನಿ ಮಾಜೆಕ್ಡೆ ಪರ್‍ತಿ ಹೊತ್ತೆ. ಅನಿ ಮಿಯಾ ತೆಂಕಾ ಮಾಪ್ ಕರಿ ಹೊತ್ತೊ”.