ಮತ್ತಾಯ 18:30 - ದೆವಾಚಿ ಖರಿ ಖಬರ್30 ಜಾಲ್ಯಾರ್‍ಬಿ ತೊ ಆಯ್ಕುಕ್ ನಾ ತೆನಿ ಅಪ್ನಾಚೆ ರಿನ್ ದಿವ್ಕ್ ನಾ ಮನುನ್ ತೆಕಾ ಬಂದಿಖಾನ್ಯಾತ್ ಘಾಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ಅವನು ಒಪ್ಪದೆ ಹೊರಟು ಹೋಗಿ ಆ ಸಾಲಾ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಆ ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿ |