ಮತ್ತಾಯ 18:4 - ದೆವಾಚಿ ಖರಿ ಖಬರ್4 ಜೊ ಕೊನ್ ಅಪ್ನಾಕುಚ್ ಎಕ್ ಬಾರಿಕ್ ಪೊರಾ ಸರ್ಕೆ ಖಾಲ್ತಿ ಕರ್‍ತಾ, ತೊ ಸರ್‍ಗಾಚ್ಯಾ ರಾಜಾತ್ ಲೈ ಮೊಟೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೀಗಿರುವದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುತ್ತಾನೋ, ಅವನೇ ಪರಲೋಕರಾಜ್ಯದಲ್ಲಿ ಹೆಚ್ಚಿನವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು. ಅಧ್ಯಾಯವನ್ನು ನೋಡಿ |