Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:6 - ದೆವಾಚಿ ಖರಿ ಖಬರ್

6 “ಜರ್ ತರ್ ಕೊನ್ಬಿ ಎಕ್ಲೊ, ಹ್ಯಾ ಬಾರಿಕ್ಲ್ಯಾ ಲೊಕಾನಿತ್ಲ್ಯಾ ಎಕ್ಲ್ಯಾಕ್ ಸೈತ್ ಮಾಜೆ ವೈಲೊ ವಿಶ್ವಾಸ್ ಕಳ್ದುನ್ ಘೆಯ್‍ ಸರ್ಕೆ ಕರುಕ್ ಕಾರನ್ ಹೊತಾ, ತ್ಯಾ ಮಾನ್ಸಾನ್ ಅಪ್ನಾಚ್ಯಾ ಗಳ್ಯಾತ್ ಎಕ್ ಮೊಟೊ ಜಾತ್ಯಾಚೊ ಗುಂಡೊ ಭಾಂದುನ್ ಘೆವ್ನ್ ಖೊಲ್ ಹೊತ್ತ್ಯಾ ಸಮುಂದರಾತ್ ಹುಡಿ ಮಾರುನ್ ಬುಡಲ್ಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅಂಥವನು ದೊಡ್ಡ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು, ಆಳವಾದ ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:6
16 ತಿಳಿವುಗಳ ಹೋಲಿಕೆ  

“ಮಾಜೆ ವರ್‍ತಿ ವಿಶ್ವಾಸ್ ಥವ್ತಲ್ಯಾ ಹ್ಯಾ ಬಾರಿಕ್ಲ್ಯಾತ್ನಿ, ಎಕ್ಲ್ಯಾಕ್ ಸೈತ್ ವಿಶ್ವಾಸ್ ಕಳ್ದುನ್ ಘೆವ್ಕ್ ಕೊನ್ ಕಾರನ್ ಹೊತಾ, ತೆಚಾ ಗಳ್ಯಾತ್ ಎಕ್ ಮೊಟೊ ಜಾತ್ಯಾಚೊ ಗುಂಡೊ ಭಾಂದುನ್ ಸಮುಂದರಾತ್ ತಾಕಲ್ಲೆ ಬರೆ,


“ಅಬಕಾ, ಹ್ಯಾ ಬಾರಿಕ್ಲ್ಯಾತ್ಲ್ಯಾ ಕೊನಾಕ್ಬಿ ತುಮಿ ಕಿಮ್ಮತ್‍ನಾ ಮನುನ್ ಯವ್ಜುನಕಾಶಿ. ಮಿಯಾ ತುಮ್ಕಾ ಸಾಂಗ್ತಾ ತೆಂಚೆಸಾಟ್ನಿ ಮನುನ್ ಹೊತ್ತಿ ದೆವಾಚಿ ದುತಾ ಕನ್ನಾಬಿ ಸರ್‍ಗಾರ್ ಬಾಬಾಚ್ಯಾ ಇದ್ರಾಕುಚ್ ಹಾತ್.


ತಸೆಚ್ ಸರ್‍ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ ಹ್ಯಾ ಬಾರಿಕ್ಲ್ಯಾನಿತ್ಲೊ ಎಕ್ಲೊ ಸೈತ್ ಪಾಪಾತ್ ಪಡುನ್ ನರ್ಕಾತ್ ಜಾತಲೆ ನಕ್ಕೊ.


ಮಾಸ್ ಖಾಯ್ನಸ್ತಾನಾ, ದಾರು ಫಿ ನಸ್ತಾನಾ, ಅನಿ ತುಜೊ ವಿಶ್ವಾಸಾತ್ ಹೊತ್ತೊ ಭಾವ್ ಚುಕೆತ್ ಪಡುಕ್ ನಾಹೊಲ್ಯಾರ್ ತೆಚೊ ವಿಶ್ವಾಸ್ ಹಾಲುಕ್ ಕಾರನ್ ಹೊತಲೆ ಕಾಯ್ಬಿ ಹೊಂವ್ದಿತ್ ತಿಯಾ ಕರಿನಸ್ತಾನಾ ರ್‍ಹಾತಲೆ ಬರೆ.


ತನ್ನಾ ಸಾವ್ಲುನ್ “ಧನಿಯಾ ತಿಯಾ ಕೊನ್‍?” ಮಟ್ಲ್ಯಾನ್, ತ್ಯಾ ಧನಾನ್ ತನ್ನಾ, “ತಿಯಾ ತರಾಸ್ ದಿವ್‍ಲಾಗಲೊ ಜೆಜು ಮಿಯಾಚ್!”


ಖರೆ ಅಮಿ ತೆಂಚೊ ಮನ್ ದುಕ್ವುತಲೊ ನಕ್ಕೊ. ತೆಚೆಸಾಟ್ನಿ ಸಮುಂದರಾಕ್ ಜಾ ಅನಿ ಗರಿ ಟಾಕ್ ಗರಿಕ್‍ಲಾಗಲ್ಲಿ ಪಯ್ಲಿಚಿ ಮಾಸೊಳಿ ಕಾಡ್. ತ್ಯಾ ಮಾಸೊಳಿಚ್ಯಾ ತೊಂಡಾತ್ ದೆವಾಚ್ಯಾ ಗುಡಿಚಿ ಅನಿ ಅಮ್ಚಿ ತೆರ್‍ಗಿ ಭರಿಸರ್ಕ್ಯಾ ಕಿಮ್ತಿಚೊ ಎಕ್ ಪೈಸೊ ಗಾವ್ತಾ. ತೊ ಘೆ ಅನಿ ತೆಂಕಾ ಅಮ್ಚಿ ತೆರ್‍ಗಿ ಮನುನ್ ದಿ.” ಮನುನ್ ಸಾಂಗಟ್ಲ್ಯಾನ್.


ಅನಿ ಅಸ್ಲ್ಯಾ ಎಕ್ ಬಾರಿಕ್ ಪೊರಾಕ್ ಮಾಜ್ಯಾ ನಾವಾನ್ ಜೆ ಕೊನ್ ಸ್ವಿಕಾರ್ ಕರ್‍ತಾ, ತೊ ಮಾಕಾಚ್ ಸ್ವಿಕಾರ್ ಕರ್‍ತಾ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು