Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:10 - ದೆವಾಚಿ ಖರಿ ಖಬರ್

10 ತನ್ನಾ ತೆಚ್ಯಾ ಶಿಸಾನಿ ತೆಕಾ,“ಜರ್ ತರ್ ಘೊವಾಚ್ಯಾ ಅನಿ ಬಾಯ್ಕೊಚ್ಯಾ ಮದ್ದಿ ಅಸ್ಲೆ ಸಗ್ಳೆ ರ್‍ಹಾತಾ. ತರ್ ನಗಿನ್ ಹೊಯ್‍ನಸ್ತಾನಾ ರಾಲ್ಲೆಚ್ ಬರೆ, ಕಾಯ್ಕಿ.” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಶಿಷ್ಯರು ಆಗ, “ಸತಿಪತಿಯರ ಸಂಬಂಧ ಈ ರೀತಿ ಇರುವುದಾದರೆ, ಮದುವೆಮಾಡಿಕೊಳ್ಳದಿರುವುದೇ ಲೇಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಶಿಷ್ಯರು - ಹೆಂಡತಿಯ ವಿಷಯವಾಗಿ ಗಂಡನ ಧರ್ಮ ಹೀಗಿದ್ದರೆ ಮದುವೆಯಾಗುವದು ಒಳ್ಳೇದಲ್ಲ ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಶಿಷ್ಯರು ಯೇಸುವಿಗೆ, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡಲು ಇದೊಂದೇ ಕಾರಣವಾಗಿದ್ದರೆ, ಮದುವೆ ಆಗದಿರುವುದೇ ಉತ್ತಮ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಶಿಷ್ಯರು ಯೇಸುವಿಗೆ, “ಸತಿಪತಿಯರ ಸಂಬಂಧ ಹೀಗಿರುವುದಾದರೆ, ಮದುವೆ ಆಗದಿರುವುದೇ ಒಳ್ಳೆಯದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:10
15 ತಿಳಿವುಗಳ ಹೋಲಿಕೆ  

ಹಿ ಲೊಕಾ ಲಗಿನ್ ಕರುನ್ ಘೆತಲೆ ಅನಿ ಉಲ್ಲಿ ಖಾತಲಿ ದಿನ್ಸಾ ಖಾವ್ಚೆ ನ್ಹಯ್ ಮನುನ್ ಶಿಕ್ವುತಾತ್, ಖರೆಪಾನ್ ಒಳ್ಕುನ್ ಘೆಟಲ್ಲ್ಯಾನಿ ಅನಿ ಅಪ್ನಾ ವರ್‍ತಿ ವಿಶ್ವಾಸ್ ಥವಲ್ಲ್ಯಾನಿ ಎಕ್ ಧನ್ಯವಾದಾಚಿ ಮಾಗ್ನಿ ಸಾಂಗುನ್ ಖಾವ್ಕ್ ಮನುನುಚ್ ದೆವಾನ್ ತಿ ಖಾತಲಿ ದಿನ್ಸಾ ಕರ್‍ಲ್ಯಾನಾಯ್.


ಖರೆ ನಗಿನ್ ಹೊಯ್ನಸಲ್ಲ್ಯಾಕ್ನಿ ಅನಿ ಘೊವ್‍ಮರಲ್ಲ್ಯಾ ಬಾಯ್ಕಾಮನ್ಸಾಕ್ನಿ ಮಿಯಾ ಎವ್ಡೆಚ್ ಸಾಂಗ್ತಾ ಕಾಯ್ ಮಟ್ಲ್ಯಾರ್, ತೆನಿ ನಗಿನ್ ಹೊಯ್ನಸ್ತಾನಾ ಮಾಜ್ಯಾ ಸರ್ಕೆ ರ್‍ಹಾತಲೆ ಬರೆ.


“ಮಿಯಾ ತುಮ್ಕಾ ಸಾಂಗ್ತಾ, ಎಕ್ ಮಾನುಸ್ ಅಪ್ನಾಚಿ ಬಾಯ್ಕೊ ದುಸ್ರ್ಯಾಚ್ಯಾ ವಾಂಗ್ಡಾ ಬುರ್ಸೊ ಸಮಂದ್ ಅಸಲ್ಲ್ಯಾ ಕಾರನಾಕ್ ಸೊಡುನ್, ದುಸ್ರ್ಯಾ ಕಸ್ಲ್ಯಾಬಿ ಕಾರನಾಸಾಟಿ ತೊ ಅಪ್ನಾಚ್ಯಾ ಬಾಯ್ಕೊಕ್ ಸೊಡ್ತಾ ಅನಿ ದುಸ್ರ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊತಾ. ತರ್ ತೊ ವೆಭಿಚಾರ್ ಕರ್‍ತಾ.” ಮಟ್ಲ್ಯಾನ್.


ತನ್ನಾ ಜೆಜುನ್ ತೆಂಕಾ,“ಹೆ ಮಿಯಾ ಶಿಕ್ವುತಲೆ ಸಗ್ಳ್ಯಾಕ್ನಿಬಿ ಸಮಂದ್ ಪಡಿನಾ, ಜೆ ಕೊನಾಕ್ ದೆವಾನ್ ತೆ ದಿಲ್ಯಾನಾಯ್, ತೆಂಕಾ ಎವ್ಡೆಚ್ ಸಮಂದ್ ಪಡ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು