ಮತ್ತಾಯ 19:11 - ದೆವಾಚಿ ಖರಿ ಖಬರ್11 ತನ್ನಾ ಜೆಜುನ್ ತೆಂಕಾ,“ಹೆ ಮಿಯಾ ಶಿಕ್ವುತಲೆ ಸಗ್ಳ್ಯಾಕ್ನಿಬಿ ಸಮಂದ್ ಪಡಿನಾ, ಜೆ ಕೊನಾಕ್ ದೆವಾನ್ ತೆ ದಿಲ್ಯಾನಾಯ್, ತೆಂಕಾ ಎವ್ಡೆಚ್ ಸಮಂದ್ ಪಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನು ಅವರಿಗೆ - ಈ ಮಾತನ್ನು ಅಂಗೀಕರಿಸುವ ವರವನ್ನು ಹೊಂದಿದವರೇ ಹೊರತು ಮತ್ತಾರೂ ಅದನ್ನು ಅಂಗೀಕರಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದಕ್ಕೆ ಯೇಸು, “ಮದುವೆಯ ವಿಷಯವಾದ ಈ ಸತ್ಯವನ್ನು ಪ್ರತಿಯೊಬ್ಬರೂ ಸ್ವೀಕರಿಸಲು ಸಾಧ್ಯವಿಲ್ಲ. ಇದನ್ನು ಸ್ವೀಕರಿಸಲು ದೇವರು ಯಾರನ್ನು ಸಮರ್ಥರನ್ನಾಗಿ ಮಾಡಿದ್ದಾನೋ ಅವರಿಗೆ ಮಾತ್ರ ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು. ಅಧ್ಯಾಯವನ್ನು ನೋಡಿ |
ಮಾನುಸ್ ನಗಿನ್ ಹೊಯ್‍ನಸ್ತಾನಾ ರ್‍ಹಾವ್ಕ್ ದುಸ್ರೆ- ದುಸ್ರೆ ಕಾರನ್ ಹಾತ್. ಉಲ್ಲಿ ಲೊಕಾ, ಹಿಜ್ಡೆ ಹೊವ್ನ್ ಉಪಾಜ್ತಾತ್ , ಅನಿ ಉಲ್ಲ್ಯಾಸ್ಯಾ ಲೊಕಾಕ್ನಿ ಮಾನ್ಸಾನಿ ಹಿಜ್ಡೆ ಕರುನ್ ಥವ್ಲ್ಯಾನಾತ್, ಅನಿ ಉಲ್ಲಿ ಲೊಕಾ ಸರ್‍ಗಾಚ್ಯಾ ರಾಜಾ ಸಾಟ್ನಿ ಹಿಜ್ಡೆ ಹೊವ್ನ್ ಹಾತ್. ಜೊ ಕೊನ್ ಹೆ ಶಿಕಾಪ್ ಮಾನುನ್ ಘೆವ್ಕ್ ತಯಾರ್ ಹಾಯ್ ತೊ ತೆ, ಮಾನುನ್ ಘೆಂವ್ದಿತ್.” ಮನುನ್ ಸಾಂಗ್ಲ್ಯಾನ್.