ಮತ್ತಾಯ 19:14 - ದೆವಾಚಿ ಖರಿ ಖಬರ್14 ಖರೆ ಜೆಜುನ್ ತೆಂಕಾ,“ಬಾರಿಕ್ ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾಚೆ ರಾಜ್ ಬಾರಿಕ್ ಪೊರಾಂಚ್ಯಾ ಸರ್ಕೆ ಹೊತ್ತ್ಯಾಂಚೆಚ್.” ಮಟ್ಲ್ಯಾನ್ ಅನಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಯೇಸು - ಮಕ್ಕಳನ್ನು ಬಿಡಿರಿ; ನನ್ನ ಹತ್ತರ ಬರುವದಕ್ಕೆ ಅವುಗಳಿಗೆ ಅಡ್ಡಿಮಾಡಬೇಡಿರಿ; ಪರಲೋಕರಾಜ್ಯವು ಇಂಥವರದೇ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು. ಅಧ್ಯಾಯವನ್ನು ನೋಡಿ |