ಮತ್ತಾಯ 19:20 - ದೆವಾಚಿ ಖರಿ ಖಬರ್20 ತನ್ನಾ ತ್ಯಾ ದಾಂಡ್ಗ್ಯಾ ಮಾನ್ಸಾನ್,“ಹಿ ಸಗ್ಳಿ ಹುಕುಮಾ ಮಿಯಾ ಪಾಳುನ್ಗೆತುಚ್ ಯೆಲಾ, ಅನಿ ಜಾಸ್ತಿಚೆ ಮಿಯಾ ಕಾಯ್ ಕರುಕ್ ಪಾಜೆ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಆ ಯುವಕ, “ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?” ಎಂದು ಮತ್ತೆ ಕೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ಯೌವನಸ್ಥನು ಆತನನ್ನು - ಇವೆಲ್ಲಕ್ಕೂ ಸರಿಯಾಗಿ ನಡಕೊಂಡಿದ್ದೇನೆ; ಇನ್ನೇನು ಕಡಿಮೆಯಾಗಿರಬಹುದು? ಎಂದು ಕೇಳಲು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಯುವಕನು, “ನಾನು ಇವೆಲ್ಲವುಗಳಿಗೆ ವಿಧೇಯನಾಗಿದ್ದೇನೆ. ನಾನು ಬೇರೆ ಏನಾದರೂ ಮಾಡಬೇಕೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆ ಯೌವನಸ್ಥನು ಯೇಸುವಿಗೆ, “ಇವೆಲ್ಲವನ್ನೂ ನಾನು ಕೈಗೊಂಡಿದ್ದೇನೆ, ಇನ್ನು ನನಗೇನು ಕಡಿಮೆಯಾಗಿದೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |