Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:24 - ದೆವಾಚಿ ಖರಿ ಖಬರ್

24 ಅನಿ ಮಿಯಾ ಸಾಂಗ್ತಾ, ಎಕ್ ಒಂಟೆ ಎಕ್ ಸುಯೆಚ್ಯಾ ಡೊಳ್ಯಾತ್ನಾ ಪಾರ್ ಹೊಯ್ಲ್, ಖರೆ ಎಕ್ ಸಾವ್ಕಾರ್ ಮಾನುಸ್ ದೆವಾಚ್ಯಾ ರಾಜಾತ್ ಗುಸುಚೆ ಮಟ್ಲ್ಯಾರ್ ತೆಕಾ ಲೈ ತರಾಸ್ ಹಾಯ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಎಂದು ನಿಮಗೆ ತಿರಿಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹೌದು, ಐಶ್ವರ್ಯವಂತನು ದೇವರ ರಾಜ್ಯ ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂದು ನಾನು ನಿಮಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:24
9 ತಿಳಿವುಗಳ ಹೋಲಿಕೆ  

ದುಸ್ರ್ಯಾನಿಕ್ನಾ ಹೊಗ್ಳುನ್ ಘೆತಲೆ ತುಮ್ಕಾ ಬರೆ ದಿಸ್ತಾ. ಖರೆ ತುಮಿ ಎಕ್ಲ್ಯಾಚ್ ದೆವಾಕ್ನಾ ಹೊಗ್ಳುನ್ ಘೆವ್ಕ್ ಮನ್ ಕರಿನ್ಯಾಶಿ, ಅಶೆ ರ್‍ಹಾತಾನಾ ತುಮಿ ಮಾಜ್ಯಾ ಕಶೆ ವಿಶ್ವಾಸ್, ಕರುಕ್ ಹೊತಾ?


ಎಕ್ ಸುಯೆಚ್ಯಾ ಡೊಳ್ಯಾತ್ನಾ ಎಕ್ ಒಂಟೆ ಪಾರ್ ಹೊಯ್ಲ್, ಖರೆ ಎಕ್ ಸಾವ್ಕಾರ್ ಮಾನ್ಸಾಕ್ ತವ್ಡ್ಯಾ ಸಸಾರಾನ್ ದೆವಾಚ್ಯಾ ರಾಜಾತ್ ಗುಸುಕ್ ಹೊಯ್ನಾ!” ಮಟ್ಲ್ಯಾನ್.


ಜೆಜುನ್ ನಿಟ್ಟ್ ತೆಂಚೆಕ್ಡೆ ಬಗಟ್ಲ್ಯಾನ್, ಅನಿ,“ ಮಾನ್ಸಾಕ್ ಹೆ ಕರುಕ್ ಹೊಯ್ನಾ ತೆ ಖರೆ ಹಾಯ್, ಖರೆ ದೆವಾಕ್ ಸಗ್ಳೆ ಕರುಕ್ ಹೊತಾ.” ಮನುನ್ ಸಾಂಗಟ್ಲ್ಯಾನ್.


ವಾಟ್ ದಾಕ್ವುತಲ್ಯಾ ಕುಡ್ಡ್ಯಾನು! ತುಮ್ಚ್ಯಾ ಫಿತಲ್ಯಾ ಪಾನಿಯಾನಿತ್ಲೆ ಬಾರಿಕ್ ಮಾಸುಕ್ ಸೈತ್ ತುಮಿ ಗಾಳುನ್ ಕಾಡ್ತ್ಯಾಸಿ ಖರೆ ಒಂಟೆಚೆ-ಒಂಟೆಚ್ ತುಮಿ ಗಿಳ್ತ್ಯಾಶಿ!


ಹೆ ಆಯ್ಕಲ್ಲ್ಯಾ ತನ್ನಾ ಶಿಸಾ ಎಗ್ದಮ್ ಅಜಾಪ್ ಹೊಲಿ, ಅನಿ,“ ತಸೆ ಜಾಲ್ಯಾರ್ ಪಾಪಾತ್ನಾ ಸುಟ್ಕಾ ಹೊತಲೆ ಕೊನ್?” ಮನುನ್ ಇಚಾರ್‍ಲ್ಯಾನಿ.


ಜೆಜುನ್ ತೆಕಾ, “ಮಿಯಾ ತುಕಾ ಖರೆ ಅಸಲ್ಲೆ ಸಾಂಗ್ತಾ; ಅನಿ ಎಗ್ದಾ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚೆ ರಾಜ್ ಬಗುಕ್‍ ಹೊಯ್ನಾ” ಮನುನ್ ಜವಾಬ್ ದಿಲ್ಲ್ಯಾನ್.


ತನ್ನಾ ಜೆಜುನ್, “ಮಿಯಾ ತುಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಪಾನಿಯಾನ್, ಅನಿ ಪವಿತ್ರ್ ಆತ್ಮ್ಯಾನ್ ಅನಿ ಪರ್ತುನ್ ಉಪ್ಜುನ್ ಯೆಲ್ಯಾ ಶಿವಾಯ್ ಕೊನಾಕ್ಬಿ ದೆವಾಚ್ಯಾ ರಾಜಾತ್ ಭುತ್ತುರ್ ಜಾವ್ಕ್ ಹೊಯ್ನಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು