Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:7 - ದೆವಾಚಿ ಖರಿ ಖಬರ್

7 ತನ್ನಾ ಫಾರಿಜೆವಾನಿ,“ತರ್ ಎಕ್ ಘೊಮನ್ಸಾನ್ ಸೊಡ್‍ ಚಿಟಿ ಲಿವ್ನ್ ದಿವ್ನ್ ಅಪ್ನಾಚ್ಯಾ ಬಾಯ್ಕೊಕ್ ಸೊಡುಕ್ ಹೊತಾ ಮನುನ್ ಮೊಯ್ಜೆನ್ ಅಪ್ನಾಚ್ಯಾ ಖಾಯ್ದ್ಯಾತ್ನಿ ಕಶ್ಯಾಕ್ ಲಿವ್ನ್ ಥವ್ಲ್ಯಾನಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 "ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ನಿಯಮಿಸಿದ್ದು ಏಕೆ?” ಎಂದು ಫರಿಸಾಯರು ಮರುಪ್ರಶ್ನೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಆತನನ್ನು - ಹಾಗಾದರೆ ತ್ಯಾಗಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಯಾಕೆ ಆಜ್ಞೆಕೊಟ್ಟನು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಫರಿಸಾಯರು, “ಹಾಗಾದರೆ ಒಬ್ಬ ಪುರುಷನು ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟು ಬಿಡಬಹುದೆಂದು ಮೋಶೆಯು ಏಕೆ ಅಪ್ಪಣೆಕೊಟ್ಟನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:7
9 ತಿಳಿವುಗಳ ಹೋಲಿಕೆ  

ಕೊನ್ ತರ್ ಎಕ್ಲೊ ಅಪ್ನಾಚ್ಯಾ ಬಾಯ್ಕೊಕ್ ಸೊಡುಚೆ ಜಾಲ್ಯಾರ್ ಸೊಡ್ ಪತ್ತರ್ ಲಿವ್ನ್ ದಿವ್ನ್ ಸೊಡುಕ್ ಹೊತಾ, ಮನುನ್ ಸಾಂಗಲ್ಲೆ ಹಾಯ್.


ತನ್ನಾ ಫಾರಿಜೆವಾನಿ “ಎಕ್ಲ್ಯಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಪತ್ರ್ ಲಿವ್ನ್ ದಿವ್ನ್ ಸೊಡುನ್ ದಿವ್ಕ್ ಹೊತಾ ಮನುನ್ ಮೊಯ್ಜೆನ್ ಸಾಂಗ್ಲ್ಯಾನಾಯ್” ಮಟ್ಲ್ಯಾನಿ.


ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ,


ತೆಚೆಸಾಟ್ನಿ ತೆನಿ, ಅನಿ ಫಿಡೆ ದೊಗೆ ನ್ಹಯ್ ಎಕುಚ್ ಆಂಗ್. ಅಶೆ ರ್‍ಹಾತಾನಾ ದೆವಾನ್ ಜೊಡಲ್ಲೆ ಖಲ್ಯಾಬಿ ಮಾನ್ಸಾನ್ ಎಗ್ಳುಕ್ ಹೊಯ್ನಾ.


ಜೆಜುನ್ ತೆಂಕಾ,“ತುಮ್ಚ್ಯಾ ಮಂಡ್‍ಪಾನಾಕ್ ಲಾಗುನ್ ಮೊಯ್ಜೆನ್ ತುಮ್ಕಾ ಸೊಡ್ ಪತ್ತರ್ ದಿವ್ನ್ ಬಾಯ್ಕೊಕ್ ಸೊಡುಕ್ ಹೊತಾ ಮನುನ್ ಸಾಂಗಲ್ಲೆ, ಖರೆ ರಚ್ತಲ್ಯಾ ಏಳಾರ್ ಹೆ ತಸೆ ನತ್ತೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು