ಮತ್ತಾಯ 2:11 - ದೆವಾಚಿ ಖರಿ ಖಬರ್11 ತೆನಿ ತ್ಯಾ ಘರಾತ್ ಗೆಲ್ಯಾನಿ ಅನಿ ತೆಚ್ಯಾ ಬಾಯ್ ಮರಿಕ್ಡೆ ಹೊತ್ತ್ಯಾ ಪೊರಾಕ್ ಬಗುನ್ ಡೊಗ್ಲಾ ಟೆಕುನ್ ತೆಕಾ ಮಾನ್ ಕರ್‍ಲ್ಯಾನಿ. ಮಾನಾ ಅಪ್ನಿ ಹಾನಲ್ಲೆ ಸೊನೆ, ಧುಪ್ ಅನಿ ರಗಾತ್ಬೊಳ್ ಕಾನಿಕ್ ಮನುನ್ ತ್ಯಾ ಪೊರಾಕ್ ದಿಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.