Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:19 - ದೆವಾಚಿ ಖರಿ ಖಬರ್

19 ಹೆರೊದ್ ರಾಜಾ ಮರಲ್ಲ್ಯಾ ತನ್ನಾ ಸರ್ವೆಸ್ವರಾಚೊ ದುತ್ ಅನಿ ಎಗ್ದಾ ಇಜಿಪ್ತಾತ್ ಜುಜೆಕ್ ಸಪ್ನಾತ್ ದಿಸ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹೆರೋದನು ಸತ್ತನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಯೋಸೇಫನು ಈಜಿಪ್ಟಿನಲ್ಲಿ ಇರುವಾಗಲೇ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:19
13 ತಿಳಿವುಗಳ ಹೋಲಿಕೆ  

ಅಶೆ ತೊ ಯವಜ್ತಾನಾ, ತೆಚ್ಯಾ ಸಪ್ನಾತ್ ದೆವಾಚೊ ಎಕ್ ದುತ್ ದಿಸ್ಲೊ ಅನಿ, “ದಾವಿದಾಚ್ಯಾ ಘರಾನ್ಯಾಚ್ಯಾ ಜುಜೆ ಮರಿಕ್ ತುಜಿ ಬಾಯ್ಕೊ ಕರುನ್ ಘೆವ್ಕ್ ಭಿಂವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ತಿ ಪವಿತ್ರ್ ಆತ್ಮ್ಯಾನಿ ಗರ್‍ವಾರ್ ಹೊಲಾ.


ಖರೆ ಹೆರೊದಾಚ್ಯಾ ಜಾಗ್ಯಾರ್ ತೆಚೊ ಲೆಕ್ ಅರ್‍ಖೆಲಾವ್ ಜುದೆಯಾಚೊ ರಾಜಾ ಹೊಲಾ ಮನುನ್ ಆಯ್ಕುನ್ ಜುಜೆ ಬೆತ್ಲೆಹೆಮಾಕ್ ಜಾವ್ಕ್ ಭಿಂಯಾಲೊ, ಅನಿ ಸಪ್ನಾತ್ ತೆಕಾ ಸಾಂಗಲ್ಲ್ಯಾ ಸರ್ಕೆ ಗಾಲಿಲಿಯಾ ಪ್ರಾಂತ್ಯಾಕ್ ತೊ ಗೆಲೊ.


ಅನಿ, “ಉಟ್ ಅನಿ ಬಾಳ್ಶ್ಯಾಕ್ ಅನಿ ಅವ್ಸಿಕ್ ಘೆವ್ನ್ ಇಸ್ರಾಯೆಲ್ ದೆಶಾಕ್ ಜಾ, ಪೊರಾಚೊ ಜಿವ್ ಕಾಡುಕ್ ಮನುನ್ ಹುಡಕ್ತಲಿ ಲೊಕಾ ಅತ್ತಾ ಮರುನ್ ಗೆಲಿ.” ಮನುನ್ ಸಾಂಗ್ಲ್ಯಾನ್.


ಪಿಲಾತ್ ನ್ಯಾಯ್‍ ಕರ್‍ತಲ್ಯಾ ಜಾಗ್ಯಾರ್ ಬಸಲ್ಲೊ ಹೊತ್ತೊ ತನ್ನಾ ತೆಚ್ಯಾ ಬಾಯ್ಕೊನ್,“ತಿಯಾ ತ್ಯಾ ಚುಕೆತ್ ನಸಲ್ಲ್ಯಾ ಮಾನ್ಸಾಕ್ ಕಾಯ್ಬಿ ಕರುಕ್ ಜಾವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ರಾತ್ತಿ ಸಪ್ನಾತ್ ಮಿಯಾ ಹೆಚ್ಯಾ ಬದಲ್ ಲೈ ಕಾಯ್ ಕಾಯ್‍ಕಿ ಸೊಸ್ಲಾ” ಮನುನ್ ಖಬರ್ ಧಾಡುನ್ ದಿಲಿನ್.


ಖರೆ ತ್ಯಾ ದಿಸಾ ರಾಚ್ಚೆ ಧನಿಯಾಚ್ಯಾ ದುತಾನ್ ಬಂದಿಖಾನ್ಯಾಚಿ ದಾರಾ ಉಗಡ್ಲ್ಯಾನ್ ಅನಿ ಅಪೊಸ್ತಲಾಕ್ನಿ ಭಾಯ್ರ್ ಬಲ್ವುನ್ ಹಾನುನ್ ತೆಂಕಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು