Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:6 - ದೆವಾಚಿ ಖರಿ ಖಬರ್

6 ಜುದೆಯಾಚ್ಯಾ ಬೆತ್ಲೆಹೆಮಾ, ಜುದಾಚ್ಯಾ ಅದಿಕಾರಾತ್ ತಿಯಾ ಬಾರಿಕ್ ಮನುನ್ ಯವ್ಜುನಕೊ. ತುಜ್ಯಾ ಭುತ್ತುರ್ನಾ ಯೆತಾ ಎಕ್ ಫುಡಾರಿ ಮಾಜ್ಯಾ ಇಸ್ರಾಯೆಲಾಚ್ಯಾ ಲೊಕಾಕ್ನಿ ಚಾಲ್ವುನ್ ಘೆವ್ನ್ ಜಾತಲೊ. ಮನುನ್ ಲಿವಲ್ಲೆ ಹಾಯ್, ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ‘ಯೆಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ, ಯೆಹೂದವನ್ನು ಆಳುವವರಲ್ಲಿ ನೀನು ಪ್ರಾಮುಖ್ಯವಾಗಿರುವೆ. ಹೌದು, ಅಧಿಪತಿಯೊಬ್ಬನು ನಿನ್ನೊಳಗಿಂದ ಬರುವನು. ನನ್ನ ಜನರಾದ ಇಸ್ರೇಲರನ್ನು ಆತನೇ ಮುನ್ನಡೆಸುವನು’” ಎಂದು ಉತ್ತರಕೊಟ್ಟರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:6
24 ತಿಳಿವುಗಳ ಹೋಲಿಕೆ  

ಪವಿತ್ರ್ ಪುಸ್ತಕ್ ಮನ್ತಾ “ಮೆಸ್ಸಿಯಾ ದಾವಿದ್ ರಾಜಾಚ್ಯಾ ಘರಾನ್ಯಾಚೊ ಅನಿ ತೊ ದಾವಿದಾನ್ ಜಿವನ್ ಕರಲ್ಲ್ಯಾ ಬೆತ್ಲೆಹೆಮಾತ್ ಉಪಾಜ್ತಾ” ಮಟ್ಲ್ಯಾನಿ.


ತನ್ನಾ ಸತ್ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ಅನಿ “ಸರ್ಗಾತ್, ಜಗಾಚೊ ಅಧಿಕಾರ್ ಅಮ್ಚ್ಯಾ ಧನಿಯಾಕ್, ಅನಿ ತೆಚ್ಯಾ ಕ್ರಿಸ್ತಾಕ್ ದಿಲ್ಲೊ ಹಾಯ್, ತೊ ಸದಾ ಸರ್ವತಾಕ್ ಅದಿಕಾರ್ ಚಾಲ್ವುತಾ!” ಮನ್ತಲಿ ಮೊಟಿ-ಮೊಟಿ ಧನಾ ಆಯ್ಕೊ ಯೆಲಿ.


ತನ್ನಾ ಜೆಜುನ್ ಜಗ್ಗೊಳ್ ಯೆವ್ನ್, “ಸಗ್ಳ್ಯಾ ಸರ್‍ಗಾ ವರ್‍ತಿ ಅನಿ ಜಿಮ್ನಿ ವರ್‍ತಿ ಸಗ್ಳೊ ಅದಿಕಾರ್ ಮಾಕಾ ದಿಲ್ಲೊ ಹಾಯ್.


ಅನಿ ತೊ ಎಕ್ ಲೊಂಗ್ಟಾಚ್ಯಾ ಸೊಳ್ಳಿನ್ ತೆಂಚೆ ವರ್ತಿ ಅಧಿಕಾರ್ ಚಾಲ್ವುತಾ. ಎಕ್ ಮಾಟಿನ್ ಕರಲ್ಲ್ಯಾ ಗಾಡ್ಗ್ಯಾ ಸರ್ಕೆ ತೊ ತುಕ್ಡೆತುಕ್ಡೆ ಕರ್ತಾ,


ಕ್ರಿಸ್ತ್ ತಾಂಡೊ ಮನ್ತಲ್ಯಾ ಆಂಗಾಕ್ ಟಕ್ಲೆ ಹೊವ್ನ್ ಹಾಯ್, ಹರಿ ಎಕ್ಬಿ ತೆಚ್ಯಾಕ್ನಾಚ್ ಯೆತಾ, ಮರ್ನಾತ್ನಾ ಅದ್ದಿ ಉಟುನ್ ಯೆಲ್ಲೊ ತೊಚ್, ತಸೆ ಹೊವ್ನ್ ಸಗ್ಳ್ಯಾಕ್ನಿ ತೊಚ್ ಅದ್ದಿಚೊ ಹೊವ್ನ್ ಹಾಯ್.


ಜೆಜು ಜುದೆಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಬೆತ್ಲೆಹೆಮ್ ಮನ್ತಲ್ಯಾ ಗಾಂವಾತ್ ಜಲಮ್ಲೊ. ತನ್ನಾ ಥೈ ಹೆರೊದ್ ಮನ್ತಲೊ ರಾಜಾ ರಾಜ್ವಡ್ಕಿ ಚಾಲ್ವುಲಾಗಲ್ಲೊ. ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಚಿಕ್ಕಿಯಾಂಚ್ಯಾ ವಿಶಯಾತ್ ಶಿಕಲ್ಲಿ ಬುದ್ವಂತ್ ಲೊಕಾ ಜೆರುಜಲೆಮಾಕ್ ಯೆಲಿ.


ದೆವಾನ್ ಹರ್ ಲೊಕಾಂಚ್ಯಾ ಕ್ರಿಸ್ತಾಚ್ಯಾ ಅಧಿಕಾರಾಚ್ಯಾ ಖಾಯ್ಲ್ ಭುತ್ತುರ್ ಕರ್ಲ್ಯಾನ್, ಅನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾ ಸಾಟ್ನಿ.


ಅನಿ ಎಕ್ ಉಲ್ಲೊ ಎಳ್ ಹೊಲ್ಲ್ಯಾ ತನ್ನಾ, ಜೆಜುನ್ ಪೆದ್ರುಕ್, “ಸಿಮಾವ್ ಜುವಾಂವಾಚ್ಯಾ ಲೆಕಾ ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ತನ್ನಾ ತೆನಿ, “ಹೊಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್” ಮನುನ್ ಜಬಾಬ್ ದಿಲ್ಯಾನ್. ಜೆಜುನ್ ತೆಕಾ, “ಮಾಜ್ಯಾ ಬಕ್ರ್ಯಾಕ್ನಿ ಬಗುನ್ ಘೆ” ಮಟ್ಲ್ಯಾನ್.


ಅಮ್ಚೊ ಧನಿ ಜುದೆವಾಚ್ಯಾ ಘರಾನಾಕ್ನಾ ಯೆಲ್ಲೊ ಮನ್ತಲೆ ಚೊಕ್ಕ್ ದಿಸುನ್ ಯೆಲಾ ತ್ಯಾ ಘರಾನಾಕ್ ಸಮಂದ್ ಪಡಲ್ಯಾ ಯಾಜಕಾಂಚ್ಯಾ ವಿಶಯಾತ್ ಮೊಯ್ಜೆನ್ ಕಾಯ್ಬಿ ಸಾಂಗುಕ್ನಾ.


ಕಶ್ಯಾಕ್ ಮಟ್ಲ್ಯಾರ್ ಸಿವಾಸನಾಚ್ಯಾ ಮದ್ದಿ ಬಸಲ್ಲೆ ಬೊಕ್ಡು ತೆಂಚೊ ಕುರ್ಬುರ್ ಹೊತಾ, ಅನಿ ತೆಂಕಾ ಜಿವ್ ದಿತಲೆ ಪಾನಿ ಅಸಲ್ಲ್ಯಾ ಝರ್‍ಯಾನಿಕ್ಡೆ ಘೆವ್ನ್ ಜಾತಾ. ಅನಿ ದೆವ್ ತೆಂಚ್ಯಾ ಡೊಳ್ಯಾನಿತ್ಲಿ ಹರಿ ಎಕ್ ದುಕ್ಕಾ ಪುಸುನ್ ಕಾಡ್ತಾ”. ಮನುನ್ ಸಾಂಗಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು