Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:8 - ದೆವಾಚಿ ಖರಿ ಖಬರ್

8 ಮಾನಾ ತೆನಿ ತೆಂಕಾ “ಜಾವಾ ಅನಿ ತ್ಯಾ ಪೊರಾಕ್ ಬರೆ ಕರುನ್ ಹುಡ್ಕುನ್ ಕಾಡಾ ಅನಿ ಮಾಕಾಬಿ ಯೆವ್ನ್ ಸಾಂಗಾ, ಮಿಯಾಬಿ ಜಾವ್ನ್ ತೆಕಾ ಮಾನ್ ಕರುಕ್ ಪಾಜೆ” ಮನುನ್ ಸಾಂಗುನ್ ಬೆತ್ಲೆಹೆಮಾಕ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನೂ ಬಂದು ಅದಕ್ಕೆ ಅಡ್ಡಬೀಳಬೇಕು ಎಂದು ಹೇಳಿ ಅವರನ್ನು ಬೇತ್ಲೆಹೇವಿುಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೆರೋದನು ಆ ಜ್ಞಾನಿಗಳಿಗೆ, “ನೀವು ಹೋಗಿ ಚೆನ್ನಾಗಿ ವಿಚಾರಣೆ ಮಾಡಿ ಆ ಮಗು ಎಲ್ಲಿದೆ ಎಂಬುದನ್ನು ತಿಳಿದುಕೊಂಡು ನಂತರ ಬಂದು ನನಗೆ ತಿಳಿಸಿರಿ. ಆಗ ನಾನೂ ಹೋಗಿ ಆತನನ್ನು ಆರಾಧಿಸುವೆನು” ಎಂದು ಹೇಳಿ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:8
20 ತಿಳಿವುಗಳ ಹೋಲಿಕೆ  

ಜೆಜು ಜುದೆಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಬೆತ್ಲೆಹೆಮ್ ಮನ್ತಲ್ಯಾ ಗಾಂವಾತ್ ಜಲಮ್ಲೊ. ತನ್ನಾ ಥೈ ಹೆರೊದ್ ಮನ್ತಲೊ ರಾಜಾ ರಾಜ್ವಡ್ಕಿ ಚಾಲ್ವುಲಾಗಲ್ಲೊ. ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಚಿಕ್ಕಿಯಾಂಚ್ಯಾ ವಿಶಯಾತ್ ಶಿಕಲ್ಲಿ ಬುದ್ವಂತ್ ಲೊಕಾ ಜೆರುಜಲೆಮಾಕ್ ಯೆಲಿ.


ತನ್ನಾ ಹೆರೊದ್ ರಾಜಾನ್ ತ್ಯಾ ಭೆಟುಕ್ ಯೆಲ್ಲ್ಯಾಕ್ನಿ ಕಡೆಕ್ ಬಲ್ವುನ್ ಘುಟಾನ್ ತೆ ಚಿಕ್ಕಿ ದಿಸಲ್ಲೊ ಎಳ್ ಇಚಾರುನ್ ಘೆಟ್ಲ್ಯಾನ್.


ರಾಜಾನ್ ಸಾಂಗಲ್ಲೆ ಆಯ್ಕುನ್ ತೆನಿ ಭಾಯ್ರ್ ಯೆಲೆ, ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ ದಿಸಲ್ಲಿ ತಿ ಚಿಕ್ಕಿ ತೆಂಕಾ ದಿಸ್ಲಿ, ತಿ ಚಿಕ್ಕಿ ತೆಂಚ್ಯಾ ಫಿಡೆ-ಫಿಡೆ ಜಾವ್ಕ್ ಲಾಗಲ್ಲಿ, ಅನಿ ತೊ ಪೊರ್ ಹೊತ್ತ್ಯಾ ಜಾಗ್ಯಾಕ್ ಜಾವ್ನ್ ಇಬೆ ರ್‍ಹಾಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು