ಮತ್ತಾಯ 20:1 - ದೆವಾಚಿ ಖರಿ ಖಬರ್1 ತನ್ನಾ ಜೆಜುನ್, ಸರ್ಗಾಚೊ ರಾಜ್ ಮಟ್ಲ್ಯಾರ್ ಅಶೆ. ಎಗ್ದಾ ಎಕ್ ಮಾನುಸ್ ಸಕ್ಕಾಳಿ ಫಿಡೆ ಅಪ್ನಾಚ್ಯಾ ದರಾಕ್ಷಿಚ್ಯಾ ಮಳ್ಯಾತ್ ಕಾಮಾಕ್ ಯೆತಲಿ ಆಳಾ ಹುಡ್ಕುಕ್ ಮನುನ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅದು ಹೇಗಂದರೆ - ಪರಲೋಕರಾಜ್ಯವು ಒಬ್ಬ ಮನೆಯ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ತನ್ನ ದ್ರಾಕ್ಷೇತೋಟಕ್ಕೆ ಕೂಲೀ ಆಳುಗಳನ್ನು ಕರೆಯುವದಕ್ಕೆ ಬೆಳಿಗ್ಗೆ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಪರಲೋಕರಾಜ್ಯವು ಒಬ್ಬ ದ್ರಾಕ್ಷಿತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಒಂದು ಮುಂಜಾನೆ ಅವನು ತನ್ನ ತೋಟದಲ್ಲಿ ಕೆಲಸ ಮಾಡಲು ಬೇರೆ ಕೂಲಿಯಾಳುಗಳನ್ನು ಕರೆಯುವುದಕ್ಕೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ. ಅಧ್ಯಾಯವನ್ನು ನೋಡಿ |
ಜೆರುಜಲೆಮಾ, ಜೆರುಜಲೆಮಾ! ದೆವಾನ್ ಧಾಡಲ್ಲ್ಯಾ ಪ್ರವಾದ್ಯಾಕ್ನಿ ತಿಯಾ ಜಿವಾನಿ ಮಾರ್‍ತೆಯ್ ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಗುಂಡ್ಯಾನಿ ಮಾರ್‍ತೆಯ್! ಕವ್ಡೆಂದಾ ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ಧಾಪುನ್ ಧರ್‍ಲ್ಯಾ ಸರ್ಕೆ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಭೊತ್ಯಾನಿ ಮಾಜಿ ಹಾತಾ ಘಾಲುನ್ ಧರುಕ್ ಮನುನ್ ಮಿಯಾ ಬಗಟ್ಲೊ, ಖರೆ ತಸೆ ಕರುಕ್ ತಿಯಾ ಮಾಕಾ ಸೊಡುಕ್‍ನೆಯ್!