ಮತ್ತಾಯ 20:10 - ದೆವಾಚಿ ಖರಿ ಖಬರ್10 ತನ್ನಾ ಸಕ್ಕಾಳಿ ಫಿಡೆ ಯೆಲ್ಲ್ಯಾಂಚಿ ಪಾಳಿ ಯೆಲಿ. ತೆನಿ ತೆಂಕಾ ಜಾಸ್ತಿಚಿ ಮಜುರಿ ಗಾವ್ತಾ ಮನುನ್ ಯವಜಲ್ಲ್ಯಾನಿ. ಖರೆ ತೆಂಕಾಬಿ ಎಕುಚ್ ಚಾಂದಿಚೊ ಪೈಸೊ ಗಾವ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತರುವಾಯ ಮೊದಲಿನವರು ಬಂದು ತಮಗೆ ಹೆಚ್ಚು ದೊರೆಯುವದೆಂದು ನೆನಸಿದರು; ಆದರೆ ಇವರಿಗೆ ಸಹ ಒಂದೊಂದು ಪಾವಲಿಯೇ ಸಿಕ್ಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಂತರ ಮೊಟ್ಟಮೊದಲು ಗೊತ್ತುಮಾಡಲ್ಪಟ್ಟಿದ್ದವರು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಬೇರೆ ಆಳುಗಳಿಗಿಂತ ತಮಗೆ ಹೆಚ್ಚು ಸಿಕ್ಕುವುದೆಂದು ಅವರು ಆಲೋಚಿಸಿಕೊಂಡಿದ್ದರು. ಆದರೆ ಅವರಿಗೂ ಸಹ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಮೊದಲು ಬಂದವರು, ತಮಗೆ ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಲ್ಲಿ ಪ್ರತಿಯೊಬ್ಬನಿಗೂ ಅದೇ ರೀತಿಯಲ್ಲಿ ಒಂದೊಂದೇ ಬೆಳ್ಳಿನಾಣ್ಯ ಸಿಕ್ಕಿತು. ಅಧ್ಯಾಯವನ್ನು ನೋಡಿ |