Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:13 - ದೆವಾಚಿ ಖರಿ ಖಬರ್

13 ತನ್ನಾ ತ್ಯಾ ಮಾಲ್ಕಾನ್, ತೆಂಚ್ಯಾತ್ಲ್ಯಾ ಎಕ್ಲ್ಯಾಕ್, ಮಾಜ್ಯಾ ದೊಸ್ತಾ, ಮಿಯಾ ತುಕಾ ಅನ್ನ್ಯಾಯ್ ಕರುಕ್ ನಾ. ಎಕ್ ದಿಸಾಚಿ ಮಜುರಿ ಎಕ್ ಚಾಂದಿಚೊ ಪೈಸೊ ಮನುನ್ ಮಿಯಾ ತುಕಾ ಸಾಂಗಟಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಅವನು ಅವರಲ್ಲಿ ಒಬ್ಬನಿಗೆ - ಏನಪ್ಪಾ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ನೀನು ನನ್ನ ಸಂಗಡ ಒಂದು ಪಾವಲಿಗೆ ಒಡಂಬಟ್ಟಿಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ತೋಟದ ಯಜಮಾನನು ಆ ಆಳುಗಳಲ್ಲಿ ಒಬ್ಬನಿಗೆ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ಒಂದು ಬೆಳ್ಳಿನಾಣ್ಯಕ್ಕಾಗಿ ಕೆಲಸ ಮಾಡಲು ಒಪ್ಪಿಕೊಂಡೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ಯಜಮಾನನು ಅವರಲ್ಲಿ ಒಬ್ಬನಿಗೆ ಉತ್ತರವಾಗಿ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ಒಂದು ಬೆಳ್ಳಿ ನಾಣ್ಯಕ್ಕೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:13
11 ತಿಳಿವುಗಳ ಹೋಲಿಕೆ  

ಜೆಜುನ್ ತೆಕಾ, “ಮಾಜ್ಯಾ ದೊಸ್ತಾ, ತಿಯಾ ಕಾಯ್ ಕರುಚೆ ಮನುನ್ ಯೆಲೆ ತೆ ಕಾಮ್ ಲಗ್ಗುನಾಚ್ ಕರುನ್ ಸಾರ್,” ಮಟ್ಲ್ಯಾನ್. ತವ್ಡ್ಯಾಕ್ ಮಟ್ಲ್ಯಾರ್ ತ್ಯಾ ಲೊಕಾನಿ ಯೆವ್ನ್ ಜೆಜುಕ್ ಧರುನ್ ಘೆಟ್ಲ್ಯಾನಿ.


ರಾಜಾನ್ ತೆಕಾ “ದೊಸ್ತಾ, ಲಗ್ನಾಕ್ ನೆಸ್ತಲೆ ಕಪ್ಡೆ ನೆಸಿನಸ್ತಾನಾ ತಿಯಾ ಹಿತ್ತೆ ಕಸೊ ಭುತ್ತುರ್ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ತ್ಯಾ ಮಾನ್ಸಾನ್ ತೆಕಾ ಕಾಯ್ಬಿ ಸಾಂಗುಕ್‍ನಾ.


ಖರೆ, ಯೆ ಮಾನ್ಸಾ, ದೆವಾಕ್ ಹುರ್‍ಪಾಟಿ ಬೊಲುಕ್ ತಿಯಾ ಕೊನ್? ಎಕ್ ಮಾಟಿಚ್ಯಾ ಗಾಡ್ಗ್ಯಾನ್ ತೆಕಾ ಕರಲ್ಲ್ಯಾ ಮಾನ್ಸಾಕ್, “ತಿಯಾ ಮಾಕಾ ಅಶೆ ಕಶ್ಯಾಕ್ ಕರ್‍ಲೆ” ಮನುನ್ ಇಚಾರುಕ್ ಹೊತಾ ಕಾಯ್?


ತೆನಿ ತ್ಯಾ ಆಳಾಕ್ನಿ ಎಕ್ ದಿಸಾಕ್ ಎಕ್ ಚಾಂದಿಚೊ ಪೈಸೊ ದಿತಾ ಮನುನ್ ಸಾಂಗುನ್ ಅಪ್ನಾಚ್ಯಾ ಶೆತಾತ್ ಕಾಮಾಕ್ ಧಾಡುನ್ ದಿಲ್ಯಾನ್.


ಅತ್ತಾ ತುಜಿ ಸಾಂಗಲ್ಲಿ ಮಜುರಿ ಘೆ ಅನಿ ಘರಾಕ್ ಜಾ; ಆಕ್ರಿಕ್ ಯೆಲ್ಲ್ಯಾ ಹೆಕಾಬಿ ತುಕಾ ದಿಲ್ಲಿ ತವ್ಡಿಚ್ ಮಜುರಿ ದಿತಲಿ ಮಾಜಿ ಕುಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು