ಮತ್ತಾಯ 20:16 - ದೆವಾಚಿ ಖರಿ ಖಬರ್16 ತನ್ನಾ ಜೆಜುನ್,“ ಜೆ ಕೊನ್ ಫಿಡೆ ಹಾತ್ ತೆನಿ ಫಾಟಿ ಹೊತ್ಯಾತ್, ಅನಿ ಜೆ ಕೊನ್ ಫಾಟಿ ಹಾತ್ ತೆನಿ ಫಿಡೆ ಹೊತ್ಯಾತ್” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಇದೇಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |