Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:3 - ದೆವಾಚಿ ಖರಿ ಖಬರ್

3 ಮಾನಾ ಅನಿ ಎಗ್ದಾ ನ್ಹವ್ ಘಂಟ್ಯಾಕ್ ತೊ ಬಾಜಾರಾತ್ ಗೆಲೊ. ಅನಿ ಕಾಯ್ಬಿ ಕಾಮ್ ನಸ್ತಾನಾ ಇಬೆ ಹೊತ್ತ್ಯಾ ಉಲ್ಲ್ಯಾಸ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತರುವಾಯ ಹೆಚ್ಚುಕಡಿಮೆ ಒಂಭತ್ತು ಗಂಟೆಗೆ ಹೋಗಿ ಪೇಟೆಯಲ್ಲಿ ಸುಮ್ಮನೆ ನಿಂತಿದ್ದ ಇನ್ನು ಕೆಲವರನ್ನು ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಸುಮಾರು ಒಂಭತ್ತು ಗಂಟೆಗೆ ಯಜಮಾನನು ಪೇಟೆಯ ಸ್ಥಳಕ್ಕೆ ಹೋದನು. ಏನೂ ಕೆಲಸವಿಲ್ಲದೆ ಸುಮ್ಮನೆ ನಿಂತಿದ್ದ ಕೆಲವರನ್ನು ಅವನು ಅಲ್ಲಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಅವನು ಸುಮಾರು ಒಂಬತ್ತು ಗಂಟೆಗೆ ಹೊರಗೆ ಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವುದನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:3
12 ತಿಳಿವುಗಳ ಹೋಲಿಕೆ  

ತೆನಿ ಎಕ್ ಘರಾತ್ನಾ ಅನಿಎಕ್ ಘರಾಕ್ನಿ ಫಿರುನ್ಗೆತ್ ಅಪ್ನಾಚೊ ಎಳ್ ಹಾಳ್ ಕರುಕ್ ಶಿಕ್ತಾತ್; ಅನಿ ನಕ್ಕೊ ಹೊಲ್ಲ್ಯಾ ಗೊಸ್ಟಿಯಾ ಬೊಲುನ್ಗೆತ್ ಅನಿ ನಕ್ಕೊ ಹೊಲ್ಲ್ಯಾ ವಿಶಯಾತ್ನಿ ಟಕ್ಲೆ ಘಾಲುನ್ಗೆತ್ ನಕ್ಕೊ ಹೊಲ್ಲಿ ಕಾಮಾ ಕರಿತ್ ರ್‍ಹಾತ್ಯಾತ್.


ತುಮಿ ಯೆವ್ಜುನ್ ಘೆಟಲ್ಲ್ಯಾ ಸಾರ್ಕೆ ಹೆನಿ ವಾಯ್ನ್ ಫಿಲ್ಲಿ ಲೊಕಾ ನ್ಹಯ್, ಅತ್ತಾ ಖಾಲಿ ಸಕ್ಕಾಳ್ಚೆ ನ್ಹವ್ ಗಂಟೆ ಹೊಲಾತ್.


ಜೆಜುಕ್ ಕುರ್ಸಾ ವರ್ತಿ ಮಾರ್ತಾನಾ ಜಗ್ಗೊಳ್-ಜಗ್ಗೊಳ್ ಸಕ್ಕಾಳ್ಚೆ ನ್ಹವ್ ಘಂಟೆ ಹೊಲ್ಲೆ.


ಅನಿ ಆಳಸ್ಪಾನಾನ್, ದೆವಾಚ್ಯಾ ಗೊಸ್ಟಿಯಾಂಚೆ ಫಳ್ ಘೆತಲಿ ಲೊಕಾ ತುಮಿ ಹೊವ್ನ್ ರ್‍ಹಾವ್ಚೆ ಮನುನ್ ಅಮಿ ಆಶ್ಯಾ ಕರ್ತಾಂವ್ ತ್ಯಾ ಲೊಕಾಕ್ನಿ ವಿಶ್ವಾಸ್, ಅನಿ ತಾಳ್ಮೆ ಹೊತ್ತ್ಯಾಕ್ ತೆನಿ ದೆವಾಚ್ಯಾ ಗೊಸ್ಟಿಯಾಂಚ್ಯಾ ಸಾರ್ಕೆ ಘೆಟ್ಲ್ಯಾನಿ.


ತೆನಿ ತ್ಯಾ ಆಳಾಕ್ನಿ ಎಕ್ ದಿಸಾಕ್ ಎಕ್ ಚಾಂದಿಚೊ ಪೈಸೊ ದಿತಾ ಮನುನ್ ಸಾಂಗುನ್ ಅಪ್ನಾಚ್ಯಾ ಶೆತಾತ್ ಕಾಮಾಕ್ ಧಾಡುನ್ ದಿಲ್ಯಾನ್.


ತೆಚೆಸಾಟ್ನಿ ತೆನಿ ತೆಂಕಾ, ತುಮಿ ಬಿ ಮಾಜ್ಯಾ ಶೆತಾತ್ ಕಾಮಾಕ್ ಚಲಾ, ತುಮ್ಚಿ ಕಾಯ್ ತಿ ಮಜುರಿ ಮಿಯಾ ತುಮ್ಕಾ ದಿತಾ ಮಟ್ಲ್ಯಾನ್.


ಹೆ ಬಗಟಲ್ಲ್ಯಾ ತಿಜಾ ಯಜಮಾನಾಕ್ ಅತ್ತಾ ತಿಜ್ಯಾಕ್ನಾ ಪೈಸೆ ಖಮ್ವುಕ್ ಹೊಯ್ನಾ ಮನ್ತಲೆ ಕಳುನ್ ಯೆಲೆ, ತಸೆ ಹೊವ್ನ್ ತೆನಿ ಪಾವ್ಲುಕ್ ಅನಿ ಸಿಲಾಸಾಕ್ ಧರುನ್ ಶಾರಾತ್ಲ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಗಾಂವ್ಚೆ ಅಧಿಕಾರಿ ಹೊತ್ತ್ಯಾಕ್ಡೆ ವಡುನ್ ನ್ಹೆಲ್ಯಾನಿ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು