ಮತ್ತಾಯ 20:30 - ದೆವಾಚಿ ಖರಿ ಖಬರ್30 ಥೈ ರಸ್ತ್ಯಾಚ್ಯಾ ದಂಡೆಕ್ ಬಸಲ್ಲ್ಯಾ ದೊಗ್ಯಾ ಕುಡ್ಡ್ಯಾನಿ ಜೆಜು ಹಿತ್ನಾ ಪಾರ್ ಹೊವ್ನ್ ಜಾವ್ಕ್ ಲಾಗ್ಲಾ ಮನ್ತಲೆ ಆಯ್ಕುನ್, “ಧನಿಯಾ, ದಾವಿದಾಚ್ಯಾ ಲೆಕಾ ಅಮ್ಚೆ ವರ್‍ತಿ ದಯಾ ದಾಕ್ವು!” ಮನುನ್ ಬೊಬ್ ಮಾರುಕ್ ಚಾಲು ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆಂದು ಕೇಳಿದೊಡನೆಯೇ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಆ ಕುರುಡರು ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು, ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂಬುದನ್ನು ಅವರು ಕೇಳಿದಾಗ, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಯೇಸು ಹಾದು ಹೋಗುತ್ತಿದ್ದಾರೆಂದು ಕೇಳಿ, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿ |