ಮತ್ತಾಯ 20:33 - ದೆವಾಚಿ ಖರಿ ಖಬರ್33 ತನ್ನಾ ತ್ಯಾ ಕುಡ್ಡ್ಯಾನಿ, “ಧನಿಯಾ, ಅಮ್ಕಾ ದಿಸಿ ಸರ್ಕೆ ಕರ್.” ಮನುನ್ ತೆಕಾ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದಕ್ಕೆ ಅವರು, “ಸ್ವಾಮೀ, ನಮಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು - ನಮ್ಮ ಕಣ್ಣುಗಳು ತೆರೆಯಲ್ಪಡಬೇಕು, ಸ್ವಾಮೀ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆಗ ಕುರುಡರು, “ಪ್ರಭುವೇ, ನಮಗೆ ಕಣ್ಣು ಕಾಣಿಸುವಂತೆ ಮಾಡು!” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಯೇಸುವಿಗೆ, “ಕರ್ತದೇವರೇ, ನಮಗೆ ಕಣ್ಣು ಕಾಣುವಂತೆ ಮಾಡು,” ಎಂದರು. ಅಧ್ಯಾಯವನ್ನು ನೋಡಿ |