ಮತ್ತಾಯ 21:10 - ದೆವಾಚಿ ಖರಿ ಖಬರ್10 ಜೆಜು ಜೆರುಜಲೆಮಾತ್ ಭುತ್ತುರ್ ಗುಸಲ್ಲ್ಯಾ ತನ್ನಾ ಸಗ್ಳೆ ಶಾರ್ ಅವಾಜಾನ್ ಹಾಲುಲಾಗಲ್ಲೆ. ಅನಿ ಲೊಕಾನಿ “ ಹ್ಯೊ ಕೊನ್ ” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೀಗೆ ಯೇಸು ಜೆರುಸಲೇಮನ್ನು ಪ್ರವೇಶಿಸಿದಾಗ ನಗರಕ್ಕೆ ನಗರವೇ ಕಲಕಲಗೊಂಡಿತು. ಜನರು “ಯಾರಿವರು?” ಎಂದು ವಿಚಾರಿಸಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಯೆರೂಸಲೇಮನ್ನು ಸೇರಲು ಪಟ್ಟಣವೆಲ್ಲಾ ಗದ್ದಲವಾಗಿ, ಈತನು ಯಾರು? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಳಿಕ ಯೇಸು ಜೆರುಸಲೇಮಿನೊಳಗೆ ಹೋದನು. ಪಟ್ಟಣದಲ್ಲಿದ್ದ ಜನರೆಲ್ಲ ಗಲಿಬಿಲಿಗೊಂಡರು. ಅವರು, “ಈ ಮನುಷ್ಯನು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆರೂಸಲೇಮಿಗೆ ಪ್ರವೇಶಿಸಿದಾಗ, ಪಟ್ಟಣದಲ್ಲಿ ಕೋಲಾಹಲವುಂಟಾಗಿ, “ಇವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |