Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:14 - ದೆವಾಚಿ ಖರಿ ಖಬರ್

14 ತನ್ನಾ ಕುಡ್ಡೆ ಅನಿ ಸೊಟ್ಟೆ ದೆವಾಚ್ಯಾ ಗುಡಿತ್ ತೆಚೆಕ್ಡೆ ಯೆಲೆ ಅನಿ ತೆನಿ ತೆಂಕಾ ಗುನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವಾಲಯದಲ್ಲಿ ತಮ್ಮ ಬಳಿಗೆ ಬಂದ ಕುರುಡರನ್ನೂ ಕುಂಟರನ್ನೂ ಯೇಸು ಸ್ವಸ್ಥಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಅವರನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಲವು ಮಂದಿ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಯೇಸುವಿನ ಬಳಿಗೆ ಬಂದರು. ಯೇಸು ಅವರನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಅವರ ಬಳಿಗೆ ಬಂದರು. ಯೇಸು ಅವರನ್ನು ಸ್ವಸ್ಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:14
7 ತಿಳಿವುಗಳ ಹೋಲಿಕೆ  

ನಜರೆತಾಚ್ಯಾ ಜೆಜುಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ದೆವಾನ್ ತೆಕಾ ಪವಿತ್ರ್ ಆತ್ಮೊ ಅನಿ ಬಳ್ ದಿವ್ನ್ ಅಭಿಶೆಕ್ ಕರ್‍ಲ್ಯಾನ್, ತೆನಿ ಸಗ್ಳ್ಯಾಕ್ಡೆ ಲೊಕಾಕ್ನಿ ಬರೆ ಕರ್‍ಲ್ಯಾನ್, ಅನಿ ಮ್ಹಾರು ಧರಲ್ಯಾಕ್ನಿ ಜೆಜುನ್ ಗುನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಜೆಜುಚ್ಯಾ ವಾಂಗ್ಡಾ ದೆವ್ ಹಾಯ್ ಮನ್ತಲೆ ಹೆಚ್ಯಾ ವೈನಾ ದಿಸುನ್ ಯೆಲೆ.


ಜೆಜು ಸಗ್ಳ್ಯಾ ಶಾರಾತ್ನಿ ಅನಿ ಗಾಂವಾತ್ನಿ ಗೆಲೊ, ಸಿನಾಗೊಗಾತ್ನಿ ತೆನಿ ಶಿಕ್ವುಲ್ಯಾನ್ ಅನಿ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗ್ಲ್ಯಾನ್, ಅನಿ ಸಗ್ಳ್ಯಾ ಸಿಕ್ ಲೊಕಾಕ್ನಿ, ಅನಿ ದುಕ್ನಿಲಾಗಲ್ಲ್ಯಾಕ್ನಿ ಅರಾಮ್ ಕರ್‍ಲ್ಯಾನ್.


ಜೆಜು ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗಿತ್, ಸಿನಾಗೊಗಾತ್ನಿ ಶಿಕ್ವುನ್ಗೆತ್, ಅನಿ ಸಗ್ಳ್ಯಾ ಥರಿಚಿ ರೊಗಾ ಅಸಲ್ಲ್ಯಾಕ್ನಿ, ಅನಿ ಸಿಕ್ ಅಸಲ್ಲ್ಯಾಕ್ನಿ ಗುನ್ ಕರಿತ್ ಸಗ್ಳ್ಯಾ ಗಾಲಿಲಿಯಾ ಪ್ರಾಂತ್ಯಾತ್ ಗೆಲೊ.


ಹಿ ಸಗ್ಳಿ ವಿಚಿತ್ರ್ ಕಾಮಾ ಕರ್‍ತಲೆ ಬಗುನ್, ಅನಿ ದೆವಾಚ್ಯಾ ಗುಡಿತ್ ಪೊರಾ, “ದಾವಿದಾಚ್ಯಾ ಲೆಕಾಕ್ ಹೊಗ್ಳಾಪ್!” ಮನುನ್ ಬೊಬ್ ಮಾರ್‍ತಲೆ ಆಯ್ಕುನ್ ಮುಖ್ಯ ಯಾಜಕಾಕ್ನಿ ಅನಿ ಖಾಯ್ದೆ ಶಿಕ್ವುತಲ್ಯಾಕ್ನಿ ಲೈ ರಾಗ್ ಯೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು